ಜೊತೆ ಜೊತೆಯಲಿ ಧಾರವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರವಾಹಿಯಿಂದ ಹೋರ ನಡೆದ ಅನಿರುದ್ಧ್ ಕಿರುತೆರೆಯಿಂದ ಬ್ಯಾನ್

ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಜೊತೆ ಜೊತೆಯಲಿ ಎಂಬ ಧಾರವಾಹಿ ಪ್ರಾರಂಭವಾದ ಮೊದಲ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಉತ್ತಮ ಪ್ರದರ್ಶನವನ್ನೇ ಕಂಡಿತು. ಇನ್ನು ಟಿ ಆರ್ ಪಿ ವಿಚಾರಕ್ಕೆ ಬರುವುದಾದರೆ ಯಾವಾಗಲೂ ಕೂಡ ಮೊದಲ ಸ್ಥಾನವನ್ನು ಗಿಟ್ಟಿಸಿಕೊಳ್ಳುತ್ತಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಧಾರಾವಾಹಿಯಲ್ಲಿ ಕಥೆಯನ್ನು ಬದಲಾವಣೆ ಮಾಡಲಾಗಿದೆ ಮೊದಮೊದಲು ಎಲ್ಲರೂ ಕೂಡ ಆರ್ಯವರ್ಧನ್ ಅವರನ್ನು ತುಂಬಾ ಪ್ರೀತಿಸುತ್ತಿದ್ದರು ಈ ಧಾರವಾಹಿಯ ರಿಯಲ್ ಹೀರೋ ಅಂತ ಮೆಚ್ಚಿಕೊಳ್ಳುತ್ತಿದ್ದರು. ಆದರೆ ಯಾವಾಗ ಆರ್ಯವರ್ಧನ್ ಅವರ ಅಸಲಿ … Read more