ಬುದ್ಧಿಮಾಂಧ್ಯ ಮಗನನ್ನು ನೆನೆದು ವೇದಿಕೆಯ ಮೇಲೆ ಕಣ್ಣೀರು ಹಾಕಿದ ಮಾಳವಿಕಾ ಅವಿನಾಶ್ ಈ ಕರುಣಾಜನಕ ವಿಡಿಯೋ ನೋಡಿದ್ರೆ ಎಂಥವರಾದರೂ ಕಣ್ಣೀರು ಹಾಕ್ತಾರೆ.
ನಟಿ ಮಾಳವಿಕಾ ಅವಿನಾಶ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ವಿಭಿನ್ನವಾದ ಪಾತ್ರದಲ್ಲಿ ಅಭಿನಯ ಮಾಡುವುದರ ಮೂಲಕ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಅಷ್ಟೇ ಅಲ್ಲದೆ ಬದುಕು ಜಟಕಾ ಬಂಡಿ ಎಂಬ ವಿಶೇಷ ಕಾರ್ಯಕ್ರಮವನ್ನು ನಡೆಸಿಕೊಡುವುದರ ಮೂಲಕ ಕರ್ನಾಟಕದ ಮನೆ ಮಾತಾಗಿದ್ದರು. ಸದ್ಯಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಜೋಡಿ ನಂಬರ್ ಒಂದು ಎಂಬ ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಪಾಲ್ಗೊಂಡಿದ್ದಾರೆ. ಕಳೆದ ವಾರದ ಎಪಿಸೋಡ್ ನಲ್ಲಿ ಜೋಡಿ ನಂಬರ್ ಒಂದು ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಎರಡು ವೇದಿಕೆಯನ್ನು ಮಹಾಸಂಗಮ…