ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?
ಶಾಸಕ ಜಮೀರ್ ಅಹಮ್ಮದ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಪ್ರತಿ ಬಾರಿಯೂ ಕೂಡ ನಮ್ಮ ಹಿಂದೂ ಧರ್ಮದ ಬಗ್ಗೆ ಮತ್ತು ಹಿಂದೂ ಪರ ಹೋರಾಟದ ಬಗ್ಗೆ ಒಂದಲ್ಲ ಒಂದು ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಲ್ಲಿಯೂ ಕೂಡ ಕಳೆದ ವರ್ಷ ಬೆಂಗಳೂರಿನ ಈದ್ಗ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿ ಆರ್ಡರ್ ಕೂಡ ತಂದಿದ್ದರು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್…