ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರೂಪೇಶ್ ಶೆಟ್ಟಿ. ರನ್ನರ್ ಅಪ್ ಆದ ರಾಕೇಶ್ ಅಡಿಗ.
ಬಿಗ್ ಬಾಸ್ ಟ್ರೋಫಿ ಮುಡಿಗೇರಿಸಿಕೊಂಡ ರೂಪೇಶ್ ಶೆಟ್ಟಿ ಈ ಬಾರಿಯ ಬಿಗ್ ಬಾಸ್ ಸೀಸನ್ 9.ರ ವಿನ್ನರ್ ಆಗಿ ರೂಪೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಮಿನಿ ಬಿಗ್ ಬಾಸ್ ಓಟಿಟಿ ಯಲ್ಲಿ ಮೂರನೇ ಕಂಟೆಸ್ಟೆಂಟ್ ಆಗಿ ಬಿಗ್ ಬಾಸ್ ಮನೆಗೆ ಕೊಟ್ಟಂತಹ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರು ಇದೀಗ ಬಿಗ್ ಬಾಸ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಮಿನಿ ಬಿಗ್ ಬಾಸ್ ಓಟಿಟಿಯಲ್ಲೂ ಕೂಡ ವಿಜೇತರಾಗಿ ಸುಮಾರು 5 ಲಕ್ಷ ರೂಪಾಯಿಗಳು ನಗದು…
Read More “ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರೂಪೇಶ್ ಶೆಟ್ಟಿ. ರನ್ನರ್ ಅಪ್ ಆದ ರಾಕೇಶ್ ಅಡಿಗ.” »