ದರ್ಶನ್ ಗೆ ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ, ಇಂಗ್ಲಿಷ್ ಅಂತೂ ಆತನಿಗೆ ಗೊತ್ತೇ ಇಲ್ಲ ಎಂದು ಟೀಕೆ ಮಾಡುವ ಜನರೇ ಒಂದು ಬಾರಿ ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಪಡುತ್ತೀರಾ.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ನಾಯಕ ನಟರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆಯುತ್ತಾರೆ ಅಂತ ಹೇಳಿದರು ಕೂಡ ತಪ್ಪಾಗಲಾರದು. 2000 ರ ಇಸವಿಯಲ್ಲಿ ಎಲ್ಲರ ಫೇವರೆಟ್ ನಟ ಅಂದರೆ ಅದು ದರ್ಶನ್ ಅಂತಾನೆ ಹೇಳ ಬಹುದು ತುಂಬಾನೇ ಕಷ್ಟಪಟ್ಟು ಸಿನಿಮಾರಂಗದಲ್ಲಿ ಅವಕಾಶ ಗಿಟ್ಟಿಸಿಕೊಂಡು ತಮ್ಮ ಸ್ವಂತ ಪ್ರತಿಭೆಯಿಂದಲೇ ಬೆಳೆದು ಬಂದಂತಹ ನಟ ದರ್ಶನ್. ಹೌದು ಮೆಜೆಸ್ಟಿಕ್ ಎಂಬ ಸಿನಿಮಾದಲ್ಲಿ ನಾಯಕನಟನಾಗಿ ಅಭಿನಯ ಮಾಡುವುದರ ಮೂಲಕ ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ…