ನಮಾಜ್ ಮಾಡಿ ಕ್ರಾಂತಿ ಸಿನಿಮಾ ಬಿಡುಗಡೆಗೆ ಯಾವುದೇ ತೊಂದರೆ ಬರದಿರಲಿ ಎಂದು ಬೇಡಿಕೊಂಡ ಕುರುಕ್ಷೇತ್ರ ಸಿನಿಮಾದ ಭೀಮಾ ಪಾತ್ರದಾರಿಯ ಬಾಲಿವುಡ್ ನಟ ಡ್ಯಾನೀಶ್ ಅಕ್ತರ್ ಸೈಫಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಅವರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ (Kranthi) ನಾಳೆ ಬಿಡುಗಡೆ ಆಗುತ್ತಿದೆ. ಬಾಕ್ಸ್ ಆಫೀಸ್ (Box office) ಉಡೀಸ್ ಮಾಡಲು ಇಷ್ಟು ದಿನ ಅವರ ಅಭಿಮಾನಿಗಳೆಲ್ಲಾ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಈ ಸಿನಿಮಾವು ಸಾಕಷ್ಟು ವಿವಾದಗಳು ಮತ್ತು ಬಂದ ಎಲ್ಲಾ ಅಡೆ ತಡೆಗಳೆಲ್ಲವನ್ನು ಮೀರಿ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ನಾಳೆಯಿಂದ ಕರ್ನಾಟಕದಲ್ಲಿ ಕ್ರಾಂತಿಯೋತ್ಸವ ಬಾರಿ ಜೋರಾಗಿ ನಡೆಯಲಿದ್ದು ದರ್ಶನ್ ಅಭಿಮಾನಿಗಳು ಇದಕ್ಕಾಗಿ ಈಗಾಗಲೇ ಸಜ್ಜಾಗಿದ್ದಾರೆ. ಒಂದು ಕಡೆ ಕ್ರಾಂತಿ…