ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

  ಅಪ್ಪು ಅಭಿಮಾನಿಗಳಿಂದ ಬಂತು ದರ್ಶನ್ ಗೆ ಖಡಕ್ ಎಚ್ಚರಿಕೆ ಈ ಫ್ಯಾನ್ ವಾರ್ ಗಳಿಗೆ ಕೊನೆ ಎಂಬುದೇ ಇಲ್ಲವಂತಾಗಿದೆ ಹೌದು ದರ್ಶನ್(Darshan) ಮೇಲೆ ಚಪ್ಪಲಿ ಎಸೆತ ಆದ ಪ್ರಕರಣದ ನಂತರ ದಿನದಿಂದ ದಿನಕ್ಕೆ ಫ್ಯಾನ್ ವಾರ್ ಗಳು ಮಿತಿಮೀರಿ ನಡೆಯುತ್ತಿದೆ. ಅದರಲ್ಲಿಯೂ ಕೂಡ ದರ್ಶನ್ ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಅಂತೂ ಇದರ ತೀವ್ರತೆ ಹೆಚ್ಚಾಗಿದೆ. ಹೌದು ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಇದರಿಂದ ದರ್ಶನ್ ಅಭಿಮಾನಿಗಳು ಅಪ್ಪು(Appu) … Read more

ಶೇಕ್ ಇಟ್ ಪುಷ್ಪವತಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನಟಿ ರಚಿತ ರಾಮ್ ಈ ಕ್ಯೂಟ್ ವಿಡಿಯೋ ನೋಡಿ ನಿಜಕ್ಕೂ ನೀವು ನಿಂತಲ್ಲೇ ಹೆಜ್ಜೆ ಹಾಕ್ತೀರಾ.

ಶೇಕ್ ಇಟ್ ಪುಷ್ಪವತಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ(Kranti) ಸಿನಿಮಾ ಇದೆ ಜನವರಿ 26ನೇ ತಾರೀಕು ಕರ್ನಾಟಕದಾದ್ಯಂತ ಎಲ್ಲ ಚಿತ್ರ ಮಂದಿರದಲ್ಲಿಯೂ ಕೂಡ ಬಿಡುಗಡೆಯಾಗಲಿದೆ. ಸದ್ಯಕ್ಕೆ ನಟಿ ರಚಿತಾ ರಾಮ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಎಲ್ಲವೂ ಕೂಡ ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯವನ್ನು ಮಾಡುತ್ತಿದ್ದಾರೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕ್ರಾಂತಿ ಸಿನಿಮಾದ ಮೊದಲ ಹಾಡು ಧರಣಿ ಸಾಂಗ್ ಅನ್ನು ಮೈಸೂರಿನ ಕೆಆರ್ ಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ … Read more