ಸಾಲು ಸಾಲು ವಿವಾದಗಳಿದ್ರೂ, ಕಾಂಟ್ರವರ್ಸಿ ಮಾಡಿಕೊಂಡ್ರು ದರ್ಶನ್ ಗೆ ಇರುವ ಫ್ಯಾನ್ ಫಾಲೋವರ್ಸ್ ಮಾತ್ರ ಕಡಿಮೆಯಾಗುವುದಿಲ್ಲ ಯಾಕೆ ಗೊತ್ತ.?
ದರ್ಶನ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿರುವ ನಟರ ಸಾಲಲ್ಲಿ ಮೊದಲ ಸ್ಥಾನವನ್ನು ಪಡೆಯುತ್ತಾರೆ ಅಂತ ಹೇಳಿದರು ಕೂಡ ತಪ್ಪಾಗಲಾರದು. ದರ್ಶನ್ ತಂದೆ ಮೇರು ನಟರಾಗಿದ್ದರು ಕೂಡ ದರ್ಶನ್ಗೆ ಸಿನಿಮಾದಲ್ಲಿ ಅವಕಾಶ ನೀಡುವುದಕ್ಕೆ ಹಿಂದೆ ಮುಂದು ನೋಡುತ್ತಾರೆ. ಲೈಟ್ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ ದರ್ಶನ್ ಇಂದು ಬಾಕ್ಸ್ ಆಫೀಸ್ ಸುಲ್ತಾನ ಎಂಬ ಬಿರುದನ್ನು ಗಳಿಸಿಕೊಂಡಿದ್ದರೆ. ಈ ಮಟ್ಟಕ್ಕೆ ಬೆಳೆಯುವುದಕ್ಕೆ ದರ್ಶನ್ ಎಷ್ಟು ಕಷ್ಟ ಪಟ್ಟಿದ್ದಾರೆ ಎಂಬುದು ಅವರಿಗೆ ಮಾತ್ರ…