ಮುದ್ದಾದ ಹೆಣ್ಣು ಮಗುವಿನ ತಂದೆಯಾದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಗುವಿನ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕಳೆದ ತಿಂಗಳಷ್ಟೇ ತಾವು ತಂದೆಯಾಗುತ್ತಿರುವಂತಹ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡುವುದರ ಮೂಲಕ ತಿಳಿಸಿದ್ದರೂ. ಈ ವಿಡಿಯೋ ಹೊರ ಬರುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಹಾಗೂ ಸಿನಿಮಾರಂಗಕ್ಕೆ ಸೇರಿದಂತವರು ಸ್ನೇಹಿತರು ಬಂಧು ಬಳಗದವರು ಎಲ್ಲರೂ ಕೂಡ ಪ್ರೇರಣಾ ಮತ್ತು ಧ್ರುವ ಸರ್ಜಾ ಜೋಡಿಗೆ ಶುಭವನ್ನು ಕೋರಿದ್ದರು. ವಿಶೇಷ ಏನೆಂದರೆ ಧ್ರುವ ಸರ್ಜಾ ಅವರು ತಮ್ಮ ಪತ್ನಿ ಗರ್ಭಿಣಿ ಆಗಿರುವಂತಹ ವಿಚಾರವನ್ನು ಇಲಿಯವರೆಗೂ ಎಲ್ಲಿಯೂ ಕೂಡ ರಿವೀಲ್ ಮಾಡಿರಲಿಲ್ಲ….