ಸ್ಯಾಂಡಲ್ ವುಡ್ ನಲ್ಲಿ ಕೋಟಿ ಸಂಭಾವನೆ ಪಡೆದ ಮೊದಲ ಹೀರೋ ಯಾರು ಗೊತ್ತಾ.?
ಸ್ಯಾಂಡಲ್ ವುಡ್ ನಲ್ಲಿ ಬಹುತೇಕ ನಟರು ಇರುವುದನ್ನು ನಾವು ಕಾಣಬಹುದಾಗಿದೆ ಅದರಲ್ಲಿಯೂ ಕೂಡ ಸುದೀಪ್ ದರ್ಶನ್ ಧ್ರುವ ಸರ್ಜಾ ಉಪೇಂದ್ರ ಗಣೇಶ್ ಅಜಯ್ ರಾವ್ ಹೀಗೆ ಸಾಕಷ್ಟು ನಟರು ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನವಾದ ಸಿನಿಮಾಗಳಲ್ಲಿ ನಟನೆ ಮಾಡುವುದರ ಮೂಲಕ ಮನೆ ಮಾತಾಗಿದ್ದಾರೆ. ಆದರೆ ಹೆಚ್ಚಿನ ಜನರಲ್ಲಿ ಮೊದಲು ಕೋಟಿ ಸಂಭಾವನೆ ಪಡೆದ ನಟ ಯಾರಿರಬಹುದು ಎಂಬ ಅನುಮಾನ ಇರುತ್ತದೆ. ಹಾಗಾಗಿ ಇಂದು ಸ್ಯಾಂಡಲ್ ವುಡ್ ನಲ್ಲಿ ಕೋಟಿ ಸಂಭಾವನೆ ಪಡೆದ ನಟನ ಬಗ್ಗೆ ತಿಳಿಸುತ್ತಿದ್ದೇವೆ ನೋಡಿ…
Read More “ಸ್ಯಾಂಡಲ್ ವುಡ್ ನಲ್ಲಿ ಕೋಟಿ ಸಂಭಾವನೆ ಪಡೆದ ಮೊದಲ ಹೀರೋ ಯಾರು ಗೊತ್ತಾ.?” »