ಧರ್ಮಸ್ಥಳದಲ್ಲಿ ಯಾರಿಗೂ ತಿಳಿಯದ ಹಾಗೇ ಗುಟ್ಟಾಗಿ ಸರಳ ವಿವಾಹವಾಗಿದ್ದ ಗೀತಾ ಧಾರಾವಾಹಿ ವಿಜಯ್ ಜೋಡಿಗೆ ಈಗ ಏನಾಗಿದೆ ಗೊತ್ತಾ.?
ತೆರೆಮೇಲೆ ಜೋಡಿ ಆಗಿ ನಟಿಸಿ ಜನಪ್ರಿಯತೆ ಗಳಿಸಿದ ನಂತರ ಆ ಜೋಡಿಗಳು ನಿಜ ಜೀವನದಲ್ಲಿ ಕೂಡ ಒಂದಾಗಿರುವ ಹಲವು ಉದಾಹರಣೆಗಳು ನಮ್ಮ ಸ್ಯಾಂಡಲ್ವುಡ್ನಲ್ಲಿ ಇದೆ. ಇದಕ್ಕೆ ಕಿರುತೆರೆಗಳು ಹೊರತೇನಲ್ಲ, ನಮ್ಮ ಕನ್ನಡ ಕಿರುತೆರೆಯಲ್ಲಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಲ್ಲಿ ಜೋಡಿ ಆಗಿ ನಾಯಕ-ನಾಯಕಿಯಾಗಿ ನಟಿಸಿರುವ ಪಾತ್ರಧಾರಿಗಳು ನಿಜ ಜೀವನದಲ್ಲೂ ಸಹ ನಂತರ ಮದುವೆಯಾಗಿದ್ದಾರೆ. ಉದಾಹರಣೆಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್, ಲವ್ ಮಾಕ್ಟೇಲ್ ಖ್ಯಾತಿಯ ಕೃಷ್ಣ ಹಾಗೂ ಮಿಲನ ನಾಗರಾಜ್, ಲಕ್ಷ್ಮೀಬಾರಮ್ಮ ಧಾರಾವಾಹಿ ಖ್ಯಾತಿಯ…