ನನ್ನ ಮೊದಲ ಲವ್ ಬ್ರೇಕ್ ಅಪ್ ಗೆ ಗಣೇಶ್ ಕಾರಣ ಎಂದ ಡಾರ್ಲಿಂಗ್ ಕೃಷ್ಣ.

  ಕನ್ನಡಿಗರಿಂದ ಡಾರ್ಲಿಂಗ್ ಕೃಷ್ಣ ಎಂದೇ ಕರೆಸಿಕೊಂಡಿರುವ ಲವರ್ ಬಾಯ್ ಇಮೇಜ್ ಗೆ ಹೇಳಿ ಮಾಡಿಸಿದ ರೀತಿ ಇರುವ ಡಾರ್ಲಿಂಗ್ ಕೃಷ್ಣ ಅವರು ಸದ್ಯಕ್ಕೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ದಿಲ್ಲದೆ ಕಾರುಬಾರು ಶುರು ಮಾಡಿದ್ದಾರೆ. ನಿರ್ಮಾಪಕನಾಗಿ ಮತ್ತು ನಾಯಕ ನಟನಾಗಿ ಕೂಡ ಹಿಟ್ ಆಗುತ್ತಿರುವ ಡಾರ್ಲಿಂಗ್ ಕೃಷ್ಣ ಅವರ ಸಿನಿಮಾಗಳು ಕನ್ನಡಿಗಕ್ಕೆ ರುಚಿಸುತ್ತಿವೆ. ಅದರಲ್ಲೂ ತಮ್ಮ ರಿಯಲ್ ಲೈಫ್ ಪಾರ್ಟ್ನರ್ ಜೊತೆ ತೆರೆ ಮೇಲೆ ಕಾಣಿಸಿಕೊಳ್ಳುವ ಸಿನಿಮಾಗಳಂತೂ ತಪ್ಪದೇ ಹಿಟ್ ಆಗುತ್ತದೆ. ಲವ್ ಮಾಕ್ಟೇಲ್ ಸಿನಿಮಾ ಇಂದಲೂ … Read more

ಎಲ್ಲಾ ಹೀರೋಗಳು ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ ನೀವ್ಯಾಕೆ ಮಾಡುತ್ತಿಲ್ಲ ಎಂದು ಗಣೇಶ್ ಗೆ ಪ್ರಶ್ನೆ ಕೇಳಿದಾಗ ಅವರು ಕೊಟ್ಟ ಉತ್ತರವೇನು ಗೊತ್ತ.? ನಿಜಕ್ಕೂ ಮೆಚ್ಚುವಂತಿದೆ.

  ಸದ್ಯಕ್ಕೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಒಂದರ ಹಿಂದೆ ಮತ್ತೊಂದರಂತೆ ಬಿಡುಗಡೆಯಾಗುತ್ತಿದೆ ಹೌದು 2017 ರಲ್ಲಿ ತೆರೆಕಂಡ ಕೆಜಿಫ್ ಸಿನಿಮಾದ ನಂತರ ಬಂದಂತಹ ಕನ್ನಡದ ಬಹುತೇಕ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ಹೊರ ಹೊಮ್ಮಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ತೆರೆಕಂಡ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ರಾಬರ್ಟ್ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿತ್ತು ಕನ್ನಡ ಮತ್ತು ತೆಲುಗುನಲ್ಲಿ ಇದು ಬಿಡುಗಡೆಯಾಯಿತು. ತದನಂತರ ಕಿಚ್ಚ ಸುದೀಪ್ ಅಭಿನಯದ … Read more

ನಟಿ ಅಮೂಲ್ಯ ಮಕ್ಕಳ ನಾಮಕರಣಕ್ಕೆ ಬಂದ ಗೋಲ್ಡನ್ ಸ್ಟಾರ್ ಗಣೇಶ್ ಮಕ್ಕಳಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ಕುತ್ತಿಗೆಗೆ ಹಾಕ್ತಿರೋ ವೈರಲ್ ವಿಡಿಯೋ ನೋಡಿ.

  ಗೋಲ್ಡನ್ ಕ್ವೀನ್ ಅಮೂಲ್ಯ ಅವರು ಚಲುವಿನ ಚಿತ್ತಾರ ಸಿನಿಮಾದ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ನೆಲೆಯೂರಿದ್ದರು. ಆದರೆ ಇದಕ್ಕೂ ಮೊದಲು ಇವರು ಕಿರುತೆರೆಯ ಧಾರಾವಾಹಿಗಳಲ್ಲಿ ಮತ್ತು ಅನೇಕ ಕನ್ನಡ ಸಿನಿಮಾಗಳಲ್ಲಿ ಬಾಲ ನಟಿಯಾಗಿ ಅಭಿನಯಿಸಿದ್ದಾರೆ. ದರ್ಶನ್ ಅವರ ಲಾಲಿ ಹಾಡು, ಸುದೀಪ್ ಅವರ ಚಂದು, ಮಹಾರಾಜ ಇನ್ನು ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿ ಅಮೂಲ್ಯ ಅವರು ಬಾಲ ನಟಿಯಾಗಿ ಮುದ್ದು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ನಾಯಕ ನಟಿಯಾಗಿ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಕಾಣಿಸಿಕೊಂಡ ಮೇಲೆ ಈಕೆ ಯಶಸ್ಸಿನಲ್ಲಿ … Read more

ಹುಟ್ಟುಹಬ್ಬಕ್ಕೆ ಪತ್ನಿ & ಮಕ್ಕಳು ಕೊಟ್ಟ ಸರ್ಪೈಸ್ ನೋಡಿ, ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಗೋಲ್ಡನ್ ಸ್ಟಾರ್.

ಸ್ಯಾಂಡಲ್ವುಡ್ ನ ಚಿತ್ರರಂಗದಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ ಆಗಿರುವ ನಟರುಗಳ ಪೈಕಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಒಬ್ಬರು. ನಟ ಗಣೇಶ್ ಜುಲೈ 2 ರಂದು ತಮ್ಮ ಹುಟ್ಟು ಹಬ್ಬವನ್ನು ತುಂಬಾ ಸರಳವಾಗಿ ಆಚರಿಸಿ ಕೊಂಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟುಹಬ್ಬದ ದಿನವನ್ನು ಅಭಿಮಾನಿಗಳ ಜೊತೆ ಆಚರಿಸುತ್ತಿದ್ದ ಗಣೇಶ್ ಅವರು ಈ ಬಾರಿ ಆಚರಿಸಿಕೊಳ್ಳುತ್ತಿಲ್ಲ. ಇದಲ್ಲದೆ ಟ್ವಿಟ್ಟರ್ ಫೇಸ್ಬುಕ್ ನಲ್ಲಿ ಗಣೇಶ್ ಅವರು ತಮ್ಮ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. “ನಾನು ಈ ಬಾರಿ ನಿಮ್ಮೊಂದಿಗೆ … Read more