ಹರೀಶ್ ರಾಯ್ ಕ್ಯಾನ್ಸರ್ ನಿಂದ ಕಷ್ಟ ಅನುಭವಿಸುತ್ತಿದ್ದಾಗ ಅವರ ಜೀವ ಉಳಿಸಿದ ವ್ಯಕ್ತಿ ಯಾರು ಎಂಬ ಸತ್ಯ ಬಿಚ್ಚಿಟ್ಟ ದರ್ಶನ್
ನಿನ್ನೆ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಮಹಿಳಾ ಸಮಾವೇಶ ಕಾರ್ಯಕ್ರಮ ನಡೆಸಿದೆ. ನಟ ದರ್ಶನ್ ಅವರು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಸಲುವಾಗಿ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸುಮಲತ ಅಂಬರೀಶ್ ಕೂಡ ಕಾಣಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದರ್ಶನ್ ಅವರು ಸತೀಶ್ ರೆಡ್ಡಿ ಅವರ ಬಗ್ಗೆ ಮಾತನಾಡುತ್ತಾ, ಅವರು ಜನರ ಕಷ್ಟಕ್ಕೆ ಹೇಗೆ ನೆರವಾಗುತ್ತಾರೆ ಎನ್ನುವುದನ್ನು ಉದಾಹರಣೆ ಸಮೇತ ವಿವರಿಸಿದ್ದಾರೆ. ಚಿತ್ರರಂಗದ ವಿಷಯಕ್ಕೆ ಬರುವುದಾದರೆ ನಾವೆಲ್ಲ ಇವರ ಪ್ರಚಾರಕ್ಕಾಗಿ ಇಷ್ಟು ಮಾಡುತ್ತೇವೆ…