56ನೇ ವಯಸ್ಸಿಗೆ ಸಂತಸದ ಸುದ್ದಿ ಹಂಚಿಕೊಂಡ ನಟಿ ಭವ್ಯ ಏನದು ನೋಡಿ, ಈ ವಯಸ್ಸಲ್ಲಿ ಇದೆಲ್ಲಾ ಬೇಕಿತ್ತಾ.?
ತನ್ನ ಅಭಿನಯ ಚಾತುರ್ಯದಿಂದ 1980 ರ ಸಮಯದಲ್ಲಿ ಸಿನಿಪ್ರಿಯರನ್ನು ರಂಜಿಸಿದ್ದ ಕನ್ನಡದ ನಟಿ ಭವ್ಯ ಅವರು ಅಂದು ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಛಾಪನ್ನು ಮೂಡಿಸಿದ್ದರು. ಅತ್ಯಂತ ಕಡಿಮೆ ಅವಧಿಯಲ್ಲಿ 100 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕಿ ನಟಿಯಾಗಿ ಕಾಣಿಸಿಕೊಂಡಿರುವ ಇವರು ನಮ್ಮ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರ ಜೊತೆಗೆ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ ಎನ್ನುವುದು ವಿಶೇಷ. ಅಲ್ಲದೆ ಈ ಜೋಡಿ ಅನೇಕ ಹಿಟ್ ಚಿತ್ರಗಳನ್ನು ನೀಡಿರುವುದಲ್ಲದೆ ಕನ್ನಡಿಗರ ಮನ ಗೆದ್ದಿದೆ ಕೂಡ. ಅಂದಿನ ಕಾಲದಲ್ಲಿ ಹೆಚ್ಚು…
Read More “56ನೇ ವಯಸ್ಸಿಗೆ ಸಂತಸದ ಸುದ್ದಿ ಹಂಚಿಕೊಂಡ ನಟಿ ಭವ್ಯ ಏನದು ನೋಡಿ, ಈ ವಯಸ್ಸಲ್ಲಿ ಇದೆಲ್ಲಾ ಬೇಕಿತ್ತಾ.?” »