ಅಪ್ಪು ಅವರ ಅರಸು ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರ ಮಾಡುವುದಕ್ಕೆ ದರ್ಶನ್ ತೆಗೆದುಕೊಂಡ ದುಬಾರಿ ಸಂಭಾವನೆ ಎಷ್ಟು ಗೊತ್ತಾ‌.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಅರಸು ಚಿತ್ರ ಬಾಕ್ಸಾಫೀಸ್ ನಲ್ಲಿ ಸೂಪರ್ ಡೂಪರ್ ಹಿಟ್ ಆದಂತಹ ಸಿನಿಮಾ ಅಂತನೇ ಹೇಳಬಹುದು. ಅಂದಿನ ಕಾಲಕ್ಕೆ ಈ ಸಿನಿಮಾದ ಪ್ರತಿಯೊಬ್ಬರೂ ಕೂಡ ತಮ್ಮ ಕುಟುಂಬದ ಜೊತೆಗೆ ಹೋಗಿ ವೀಕ್ಷಣೆ ಮಾಡಿಕೊಂಡು ಬಂದಿದ್ದರು. ಹಾಗೂ ಪ್ರೀತಿ ಅಂದರೆ ಏನು ಅಂದರೆ ಹಾಗೂ ಹಣದ ಮೌಲ್ಯವನ್ನು ಹಾಗೂ ಮಾನವೀಯ ಗುಣ ಲಕ್ಷಣಗಳನ್ನು ತುಂಬಾ ವಿಸ್ತರವಾಗಿ ಈ ಒಂದು ಸಿನಿಮಾದಲ್ಲಿ ತೋರಿಸಿಕೊಟ್ಟಿದ್ದಾರೆ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ … Read more