ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ, ಬನಾರಸ್ ಸಿನಿಮಾವನ್ನು ಬಾಯ್ಕಾಟ್ ಮಾಡುತ್ತಿರುವುದೇಕೆ ಗೊತ್ತಾ.?
ಬಾಯ್ಕಾಟ್ ಎಂಬುದು ಇತ್ತೀಚಿನ ದಿನದಲ್ಲೇ ಟ್ರೆಂಡ್ ಆಗಿದೆ ಹೌದು ಮೊದಲೆಲ್ಲ ಈ ಹೆಸರು ಬಾಲಿವುಡ್ ನಲ್ಲಿ ಮಾತ್ರ ಕೇಳಿ ಬರುತ್ತಿತ್ತು ಆದರೆ ಇತ್ತೀಚಿನ ದಿನದಲ್ಲಿ ಈ ಹೆಸರು ನಮ್ಮ ಸ್ಯಾಂಡಲ್ವುಡ್ ನಲ್ಲಿ ಕೂಡ ಕೇಳಿ ಬರುತ್ತಿದೆ ಇದಕ್ಕೆ ಮುಖ್ಯ ಕಾರಣವಾದರೂ ಏನು ಎಂಬುದನ್ನು ನೋಡುವುದಾದರೆ. ಬನಾರಸ್ ಸಿನಿಮಾದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅವರು ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ಸಿನಿಮಾದಲ್ಲಿ ನಟನೆ ಮಾಡುವುದರ ಮೂಲಕ ಸ್ಯಾಂಡಲ್…