ಕಾರ್ಮಿಕ ಕಾರ್ಡ್ ಇದ್ದವರು 20,000 ರೂಪಾಯಿಗಳನ್ನು ಉಚಿತವಾಗಿ ಪಡೆಯಲು ತಪ್ಪದೇ ಈ ಕೆಲಸವನ್ನು ಮಾಡಬೇಕು.
ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಕಾರ್ಮಿಕರ ಕಲ್ಯಾಣ ಇಲಾಖೆಯ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಿದೆ. ಕಾರ್ಮಿಕರ ಅಭಿವೃದ್ಧಿಯ ಹೊಣೆ ಹೊತ್ತಿದೆ. ಹೊಸ ಹೊಸ ಯೋಜನೆಗಳನ್ನು ಕಾರ್ಮಿಕರ ಎದುರಲ್ಲಿ ಬಿತ್ತರಿಸುವ ಮೂಲಕ ಅವರಿಗೆ ಹಣಕಾಸಿನ ಸಹಾಯ ಮಾಡುತ್ತಿದೆ. ಕೆಲವೊಂದು ಸ್ಕೀಮ್ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕೂಡಲೇ ಅವು ಯಾವವು ಎಂಬುದನ್ನು ಈ ಬರಹವನ್ನು ಓದುವುದರ ಮುಖಾಂತರ ನೀವು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ. ಆರೋಗ್ಯದ ಸಮಸ್ಯೆಯು ಯಾರನ್ನು ಬಿಡುತ್ತಿಲ್ಲ. ದಿನಗೂಲಿ ಮಾಡಿ ಜೀವನ ನಡೆಸುವವರು, ಗ್ರಾಮೀಣ ಭಾಗದ ಜನರು, ರೈತರು…
Read More “ಕಾರ್ಮಿಕ ಕಾರ್ಡ್ ಇದ್ದವರು 20,000 ರೂಪಾಯಿಗಳನ್ನು ಉಚಿತವಾಗಿ ಪಡೆಯಲು ತಪ್ಪದೇ ಈ ಕೆಲಸವನ್ನು ಮಾಡಬೇಕು.” »