ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ಪ್ರಯುಕ್ತ ರಾರಾಜಿಸುತ್ತಿದೆ ಅಪ್ಪು ಕಟೌಟ್, ಅಪ್ಪು ಆಶೀರ್ವಾದ ಸಿಕ್ಕ ಮೇಲೆ ಸೋಲೋ ಮಾತೆ ಇಲ್ಲ ಅನ್ನುತ್ತಿದ್ದಾರೆ ನೆಟ್ಟಿಗರು.
ವಿಕ್ರಾಂತ್ ರೋಣ ಸಿನಿಮಾ ನಾಡಿದ್ದು ಅಂದರೆ ಜುಲೈ 28 ರಂದು ಬಿಡುಗಡೆಯಾಗಲಿದ್ದು ಚಿತ್ರ ವೀಕ್ಷಣೆಗೆ ಅಭಿಮಾನಿಗಳು ಕಾತರಿಸಿದ್ದಾರೆ. ವಿಕ್ರಾಂತ್ ರೋಣ ಭಾರತೀಯ ಕನ್ನಡ ಭಾಷೆಯ ಫ್ಯಾಂಟಸಿ ಸಾಹಸ ಚಿತ್ರವಾಗಿದ್ದು, ಇದನ್ನು ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ. ಇದರಲ್ಲಿ ಸುದೀಪ್ ಅವರು ನಿರೂಪ್ ಭಂಡಾರಿ, ಚೊಚ್ಚಲ ನಟಿ ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗೆ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಹಾಡುಗಳು ಸಹ ಅದ್ಭುತವಾಗಿ ಮೂಡಿಬಂದಿದ್ದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಡು ಹಾಗೂ ನೃತ್ಯದ ತುಣುಕುಗಳು ಹರಿದಾಡುತ್ತಿವೆ….