ಚಪ್ಪಲಿ ಎಸೆದವನಿಗೆ ಕಲಾರ್ ಮೇಲೆ ಎತ್ತಿ ಡಿ ಬಾಸ್ ಕೊಟ್ಟ ಖಡಕ್ ಎಚ್ಚರಿಕೆ ಏನು ಗೊತ್ತ.? ಹೊಸಪೇಟೆಲಿ ನೆಡೆದ ಘಟನೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ. ಡಿ ಬಾಸ್ ಮಾತು ಕೇಳಿ ನಲುಗಿದ ಇಂಡಸ್ಟ್ರಿ
ಚಪ್ಪಲಿ ಎಸೆದವನಿಗೆ ಡಿ ಬಾಸ್ ಹುಬ್ಬಳ್ಳಿಯಲ್ಲಿ ತಮ್ಮದೇ ಸ್ಟೈಲ್ ನಲ್ಲಿ ಹೇಗೆ ಟಾಂಗ್ ಕೊಟ್ರು ಗೊತ್ತಾ.? ಕಳೆದ ವಾರ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಪ್ರಚಾರಕ್ಕೆಂದು ಹೋಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಊರಿಗೆ ಚಪ್ಪಲಿ ಎಸೆದು ಅವಮಾನ ಮಾಡಿದ ಘಟನೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಕಳೆದೊಂದು ವಾರದಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆಗುತ್ತಿರುವ ಮತ್ತು ನಾನಾ ರೂಪ ಪಡೆದುಕೊಂಡು ಸ್ಟಾರ್ ವಾರ್ ಮತ್ತೊಮ್ಮೆ ಶುರು ಆಗಿ ಫ್ಯಾನ್ಸ್ ಕೆಸರೆರಚಾಟ ಕೂಡ ಬಲು ಜೋರಾಗಿ ನಡೆಯುತ್ತಿದೆ. ಈ ಘಟನೆ…