ಸಿನಿಮಾರಂಗದ ನಂಟು ತೊರೆದು ಕೃಷಿ ಮಾಡುತ್ತಿರುವ ಲೀಲಾವತಿ ಹಾಗೂ ವಿನೋದ್ ರಾಜ್ ಕೃಷಿಯಿಂದ ಎಷ್ಟು ಆದಾಯ ಪಡೆಯುತ್ತಿದ್ದಾರೆ ಗೊತ್ತಾ.?
ಡಾಕ್ಟರ್ ರಾಜಕುಮಾರ್ ವಿಷ್ಣುವರ್ಧನ್ ಇಂತಹ ಮೇರು ನಟರ ಸಿನಿಮಾಗಳಲ್ಲಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿಯವರು (actress Leelavathi) ಕನ್ನಡ ಚಿತ್ರರಂಗ ಕಟ್ಟುವ ಹಾದಿಯಲ್ಲೂ ಕೂಡ ಕೈ ಜೋಡಿಸಿದ್ದಾರೆ ಎಂದರೆ ಅದು ತಪ್ಪಾಗಲಾರದು. ಕನ್ನಡ ಸಿನಿಮಾ ರಂಗದ ಆರಂಭಿಕ ದಿನಗಳಲ್ಲಿ ಕಪ್ಪು ಬಿಳುಪು ಸಿನಿಮಾದ (black and white movies) ಕಾಲದಿಂದಲೂ ಕನ್ನಡಿಗರನ್ನು ನಾನಾ ಪಾತ್ರಗಳ ಮೂಲಕ ರಂಜಿಸಿದ್ದ ಲೀಲಾವತಿಯವರು ಈಗ ಅವಕಾಶಗಳಿಲ್ಲದೆ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಲ್ಲದೆ ಚಿತ್ರರಂಗಕ್ಕೆ ಸಂಬಂಧಪಟ್ಟ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರ ಬದಲು…