ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡ ನಟ ಲೋಕೇಶ್ ಹಾಗೂ ನಟಿ ರಚನಾ
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಮತ್ತೊಂದು ತಾರಾ ಜೋಡಿ ನಮ್ಮ ಕಿರುತೆರೆ ಮತ್ತು ಬೆಳ್ಳಿ ತೆರೆಯಲ್ಲಿ ಈ ವರ್ಷ ಮದುವೆಯಾದಂತಹ ಸಾಕಷ್ಟು ಜೋಡಿಗಳನ್ನು ನೀವು ನೋಡಿದ್ದೀರಾ ಅದರಲ್ಲಿಯೂ ಕೂಡ ಕಳೆದ ಎರಡು ತಿಂಗಳಿನಿಂದ ಸಾಕಷ್ಟು ನಟ ನಟಿಯರು ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಎಂಗೇಜ್ಮೆಂಟ್ ಮಾಡಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ಸಾಮಾನ್ಯವಾಗಿ ತಾವು ಯಾವ ವೃತ್ತಿಯನ್ನು ಮಾಡುತ್ತಾರೋ ಅದೇ ವೃತ್ತಿಯಲ್ಲಿ ಇರುವಂತಹ ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಇತ್ತೀಚಿನ ದಿನದಲ್ಲಿ…
Read More “ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡ ನಟ ಲೋಕೇಶ್ ಹಾಗೂ ನಟಿ ರಚನಾ” »