ಒಂದೇ ವೇದಿಕೆ ಮೇಲೆ 3 ನಟಿಯರ ಅಧ್ಬುತ ಡ್ಯಾನ್ಸ್ ಫಾರ್ಮಮನ್ಸ್, ನಿಶ್ವಿಕಾ, ಮಾಳವಿಕಾ, ಶ್ವೇತಾ ಚೆಂಗಪ್ಪ ಮಾಡಿದ ಈ ಡ್ಯಾನ್ಸ್ ಒಮ್ಮೆ ನೋಡಿ ಕಳೆದು ಹೋಗ್ತಿರಾ.
ಶರಣ್ ಹಾಗೂ ನಿಶ್ವಿಕಾ ನಾಯ್ಡು ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ, ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ನಡೆಯುತ್ತದೆ. ಖೊಖೊ ಕೋಚರ್ ಆಗಿ ಶರಣ್ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಹದಿಮೂರು ಜನ ಖೊಖೊ ಆಟಗಾರರ ಪಾತ್ರದಲ್ಲಿ ಆರು ಜನ ಸಿನಿರಂಗದ ನಟರ ಪುತ್ರರು ನಟಿಸಿದ್ದಾರೆ. ಶರಣ್ ಪುತ್ರ ಹೃದಯ್, ಪ್ರೇಮ್(ನೆನಪಿರಲಿ) ಪುತ್ರ ಏಕಾಂತ್, ರವಿಶಂಕರ್ ಗೌಡ ಪುತ್ರ ಸೂರ್ಯ, ನವೀನ್ ಕೃಷ್ಣ ಪುತ್ರ ಹರ್ಷಿತ್, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಹಾಗೂ ಶಾಸಕ ರಾಜು ಗೌಡ ಅವರ ಪುತ್ರ…