500ಕ್ಕೂ ಹೆಚ್ಚು ಕನ್ನಡ ಸಿನಿಮಾದಲ್ಲಿ ನಟಿಸಿದ ಮನ್ ದೀಪ್ ರಾಯ್ ವಿ.ಧಿ.ವ.ಶ ಕಂಬನಿ ಮಿಡಿದ ಚಿತ್ರರಂಗ.

  ನಮ್ಮ ಕನ್ನಡ ಚಲನಚಿತ್ರ ರಂಗದಲ್ಲಿ ಕಳೆದ ಎರಡು ವರ್ಷಗಳಿಂದ ಸಾಕಷ್ಟು ದಿಗ್ಗಜ ನಟ ನಟಿಯರನ್ನು ಹಾಗೂ ಹಿರಿಯ ಕಲಾವಿದರನ್ನು ಕಳೆದುಕೊಂಡಿದ್ದೇವೆ. ಇದೀಗ 2023ರಲ್ಲಿ ಮತ್ತೋರ್ವ ದಿಗ್ಗಜ ನಟನನ್ನು ಕಳೆದುಕೊಂಡು ಚಿತ್ರರಂಗ ಕಂಗಾಲಾಗಿದೆ ಅಂತಾನೆ ಹೇಳಬಹುದು. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಮನ್ ದೀಪ್ ರಾಯ್ ಅವರು ಕನ್ನಡದಲ್ಲಿ ಸುಮಾರು 500ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಸ್ಯ ಕಲಾವಿದರಾಗಿ ಪೋಷಕ ಕಲಾವಿದರಾಗಿ ಕನ್ನಡ ಸಿನಿ ರಸಿಕರಿಗೆ ಮನರಂಜನೆಯನ್ನು ನೀಡಿದ್ದಾರೆ. ಕೇವಲ ಬೆಳ್ಳಿತರೆ ಮಾತ್ರವಲ್ಲದೆ ಕಿರುತೆರೆಯಲ್ಲೂ ಕೂಡ ತಮ್ಮದೇ ಚಾಪನ್ನು … Read more