ಮಾನ್ಸೂನ್ ರಾಗ ಸಿನಿಮಾದಲ್ಲಿ ಸೆ-ಕ್ಸ್ ವರ್ಕರ್ ಪಾತ್ರದಲ್ಲಿ ಕಾಣಿಸಿಕೊಂಡ ರಚಿತಾ ರಾಮ್, ಈ ಪಾತ್ರ ಮಾಡುವುದಕ್ಕೆ ರಚಿತಾ ಪಡೆದ ದುಬಾರಿ ಸಂಭಾವನೆ ಎಷ್ಟು ಗೊತ್ತಾ.?
ಡಾಲಿ ಧನಂಜಯ್ ಅವರ ಬಹು ನಿರೀಕ್ಷಿತ ಸಿನಿಮಾ ಅಂದರೆ ಅದು ಮನ್ಸೂನ್ ರಾಗ ಅಂತಾನೆ ಹೇಳಬಹುದು ಈ ಸಿನಿಮದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಕೂಡ ನಟನೆ ಮಾಡಿದ್ದಾರೆ. ಈಗಾಗಲೇ ಡಾಲಿ ಧನಂಜಯ್ ಅವರ ಸಾಕಷ್ಟು ಸಿನಿಮಾಗಳು ಬಿಡುಗಡೆಯಾಗಿದ್ದು ತಿಂಗಳಿಗೆ ಒಂದರಂತೆ ಒಂದೊಂದೇ ಸಿನಿಮಾ ಬಿಡುಗಡೆಯಾಗುತ್ತಿದೆ. ವಿಶೇಷ ಎಂದರೆ ಎಲ್ಲವೂ ಕೂಡ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಅಷ್ಟೇ ಅಲ್ಲದೆ ಯಾವ ಸಿನಿಮಾವು ಕೂಡ ಸೋತ ಇತಿಹಾಸವೇ ಇಲ್ಲ ಇದೆಲ್ಲವನ್ನು ನೋಡುತ್ತಿದ್ದರೆ ಡಾಲಿ…