ಮಾತೃಶ್ರೀ ಯೋಜನೆಯ ಮಕ್ಕಳಿರುವ ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ 6000 ಸಹಾಯಧನ ಅರ್ಜಿ ಸಲ್ಲಿಸುವುದು ಹೇಗೆ ನೋಡಿ.
ಕರ್ನಾಟಕ ಮಾತೃಶ್ರೀ ಯೋಜನೆ ಮೂಲಕ ಮಹಿಳೆಯರು 6000ರೂ ಧನ ಸಹಾಯವನ್ನು ಸರ್ಕಾರದಿಂದ ಪಡೆಯಬಹುದು. ಈಗಾಗಲೇ ಕರ್ನಾಟಕ ಸರ್ಕಾರವು ನಾನಾ ಯೋಜನೆಗಳ ಮೂಲಕ ರಾಜ್ಯದ ಮಹಿಳೆಯರಿಗೆ ನೆರವಾಗುತ್ತಿದೆ. ಇಂತಹ ಯೋಜನೆಗಳಲ್ಲಿ ಒಂದಾದ ಮಾತೃಶ್ರೀ ಯೋಜನೆಯು ಕರ್ನಾಟಕ ರಾಜ್ಯದಲ್ಲಿರುವ ಗರ್ಭಿಣಿ ಮಹಿಳೆಯರಿಗಾಗಿ ಮಾಡಿರುವ ಹೊಸ ಯೋಜನೆ ಆಗಿದೆ. ಈ ಯೋಜನೆ ಮೂಲಕ ಕರ್ನಾಟಕ ಸರ್ಕಾರವು ಗರ್ಭಿಣಿ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಮಾಡಲಿದೆ. ಮಾತೃಶ್ರೀ ಯೋಜನೆ ಗರ್ಭಿಣಿ ಮಹಿಳೆಯರಿಗೆ ಗರ್ಭಧಾರಣೆಯ ಸಹಾಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯ ಫಲಾನುಭವಿಗಳಾಗಲು…