ಬಿಗ್ ಬಾಸ್ ಮನೆಗೆ ಬಂದು ತಪ್ಪು ಮಾಡಿಬಿಟ್ಟೆ ಎಂದು ಕಣ್ಣೀರು ಹಾಕಿದ ಮಯೂರಿ ಅಷ್ಟಕ್ಕೂ ಬಿಗ್ ಬಾಸ್ ಮನೆಲೀ ಆಗಿದ್ದೇನು ನೋಡಿ.!
ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಸೀಸನ್ 9ರ ಆವೃತ್ತಿ ಇದಾಗಲೇ ಪ್ರಾರಂಭವಾಗಿ ನಾಲ್ಕು ದಿನಗಳು ಕಳೆದಿದೆ ಈ ಒಂದು ಬಿಗ್ ಬಾಸ್ ಕಾರ್ಯಕ್ರಮಕ್ಕೆ ನಟಿ ಮಯೂರಿ ಯವರು ಕೂಡ ಸ್ಪರ್ಧಿಯಾಗಿ ಬಂದಿದ್ದಾರೆ. ನಿಜಕ್ಕೂ ಕೂಡ ಇವರ ಧೈರ್ಯವನ್ನು ಮತ್ತು ತ್ಯಾಗವನ್ನು ಮೆಚ್ಚಲೇಬೇಕು ಏಕೆಂದರೆ ಮಯೂರಿಗೆ ಇದಾಗಲೇ ಒಂದುವರೆ ವರ್ಷದ ಆರಾವ್ ಎಂಬ ಗಂಡು ಮಗ ಇದ್ದಾನೆ. ಈ ಮಗುವನ್ನು ಬಿಟ್ಟು ಬಿಗ್ ಬಾಸ್ ಮನೆಗೆ ಬಂದಿದ್ದಾರೆ ನಟಿ ಮಯೂರಿಯವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ ಎಂಬ ಸುದ್ದಿಯನ್ನು…