ಚಿರು ಹುಟ್ಟುಹಬ್ಬಕ್ಕೆ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡ ಮೇಘನಾ ರಾಜ್ ಏನದು ಗೊತ್ತ.? ಯಾವ ಹೆಣ್ಣಿಗೂ ಇಂಥ ಸ್ಥಿತಿ ಬರದಿರಲಿ
ಚಿರಂಜೀವಿ ಸರ್ಜಾ ಅವರು ನಮ್ಮೆಲ್ಲರನ್ನು ಅಗಲಿ ಎರಡು ವರ್ಷಗಳ ಕಳೆದು ಹೋಗಿದೆ ಆದರೂ ಕೂಡ ಅವರ ನೆನಪಿನಿಂದ ಹೊರಬರಲು ಕರುನಾಡ ಜನತೆಗೆ ಸಾಧ್ಯವಾಗುತ್ತಿಲ್ಲ. ಚಿರಂಜೀವಿ ಸರ್ಜಾ ಅವರು 2009ರಲ್ಲಿ ತೆರೆಕಂಡ ವಾಯು ಪುತ್ರ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ತದನಂತರ ಆಟಗಾರ, ಗಂಡೆದೆ, ಚಂದ್ರಲೇಖ, ಶಿವಾರ್ಜುನ, ರಾಜಮಾರ್ಥಂಡ, ವರದನಾಯಕ, ಅಮ್ಮ ಐ ಲವ್ ಯು ಹೀಗೆ ಕನ್ನಡದಲ್ಲಿ ಸುಮಾರು 22ಕ್ಕೂ ಅಧಿಕ ಚಲನಚಿತ್ರದಲ್ಲಿ ನಾಯಕ…