ದರ್ಶನ್ ಗೆ ಮೆಜೆಸ್ಟಿಕ್ ಸಿನಿಮಾ ಮಾಡಲು ಅವಕಾಶ ಕೊಟ್ಟಿದ್ದು ಯಾರು ಗೊತ್ತ.? ನಿಜಕ್ಕೂ ನೀವು ನಂಬಲ್ಲ ಆದರೂ ಕೂಡ ಇದು ಸತ್ಯ.
ಮೆಜೆಸ್ಟಿಕ್ ಸಿನಿಮಾದಲ್ಲಿ ದರ್ಶನ್ ಹೀರೋ ಆಗಲು ಇವರೇ ಕಾರಣವಂತೆ, ಕೊನೆಗೂ ಹೊರ ಬಿದ್ದ ಸತ್ಯಾಂಶ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಅವರು ಮೂರು ದಶಕಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದಾರೆ. ಎರಡು ದಶಕಗಳಿಗಿಂತ ಹೆಚ್ಚು ಸಮಯ ಅವರು ಹೀರೋ ಆಗಿ ಅಭಿನಯಿಸಿದ್ದಾರೆ. ಈ ತನಕ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟು ಬಾಕ್ಸ್ ಆಫೀಸ್ ಸುಲ್ತಾನ (Box office Sulthan) ಎನಿಸಿಕೊಂಡಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ ದರ್ಶನ್ ಅವರು ಈ…