ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.
ಕ್ರಾಂತಿ ಸಿನಿಮಾವು ಜನವರಿ 26ರಂದು ರಿಲೀಸ್ ಆಗುತ್ತಿದೆ. ಚಿತ್ರದ ಹಾಡುಗಳನ್ನು ಈಗಾಗಲೇ ಕರ್ನಾಟಕದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡಿ, ಟ್ರೈಲರ್ ರಿಲೀಸ್ ಅನ್ನು ಕೂಡ ವಿಭಿನ್ನವಾಗಿ ಮಾಡಲು ನಿರ್ಧರಿಸಿದ ಚಿತ್ರ ತಂಡ ಥಿಯೇಟರ್ ಒಂದರಲ್ಲಿ ಇವೆಂಟ್ ಆಯೋಜಿಸಿ ಎಲ್ಲರನ್ನು ಆಹ್ವಾನಿಸಿದೆ. ಅಭಿಮಾನಿಗಳು, ಮಾಧ್ಯಮದವರ ಮತ್ತು ಚಿತ್ರದ ಕಲಾವಿದರುಗಳು ಹಾಗೂ ಇನ್ನಿತರ ಅತಿಥಿಗಳ ಸಮ್ಮುಖದಲ್ಲಿ ಕ್ರಾಂತಿ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ದರ್ಶನ್ ಅವರು ಮತ್ತು ಚಿತ್ರತಂಡ ಕೊಡುತ್ತಿದ್ದ ಸಂದರ್ಶನಗಳಿಂದ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿಕೊಂಡಿದ್ದ…
Read More “ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.” »