ಹುಟ್ಟುಹಬ್ಬಕ್ಕೆ ವಿಶ್ ಮಾಡಿ, ದರ್ಶನ್ ಗೆ ಬುದ್ದಿವಾದ ಹೇಳಿದ ಪ್ರಥಮ್, ಈತನ ಮಾತು ಕೇಳಿ ಕೆಂಡಮಂಡಲವಾದ ಫ್ಯಾನ್ಸ್ ಅಷ್ಟಕ್ಕೂ ಪ್ರಥಮ್ ದರ್ಶನ್ ಗೆ ಹೇಳಿದ್ದೇನು ಗೊತ್ತ.?
ಕನ್ನಡದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಅವರಿಗೆ ಇಂದು ಹುಟ್ಟು ಹಬ್ಬದ (Birthday) ಸಂಭ್ರಮ. 46ನೇ ವಸಂತಕ್ಕೆ ಕಾಲಿಟ್ಟಿರುವ ದರ್ಶನ್ ಅವರ ಮನೆ ಮುಂದೆ ತಡರಾತ್ರಿಯಿಂದಲೇ ಅಭಿಮಾನಿಗಳು ಸೇರಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಮತ್ತು ಈ ಬಾರಿ ದರ್ಶನ್ ಅವರು ಹುಟ್ಟುಹಬ್ಬಕ್ಕೆ ಹಾರ ತುರಾಯಿ ಕೇಕ ತರುವುದು ಬೇಡ ಬದಲಿಗೆ ನಿಮ್ಮ ಕೈಲಾದಷ್ಟು ಧವಸದಾನ್ಯ ತನ್ನಿ ಅವಶ್ಯಕತೆ ಇರುವವರಿಗೆ ತಲುಪಿಸೋಣ ಎನ್ನುವ ಕರೆ ಕೊಟ್ಟಿದ್ದರೆ. ಅದಕ್ಕೆ ಓಗೊಟ್ಟ ದಚ್ಚು ಸೆಲೆಬ್ರಿಟಿಗಳು ದರ್ಶನ್…