ಅಂದು ರಾಜಕೀಯ ಬರುತ್ತಿರ ಅಂತ ಅಪ್ಪುನಾ ಕೇಳಿದ್ದಕ್ಕೆ ಅಪ್ಪು ಕೊಟ್ಟ ಉತ್ತರವೇನು ಗೊತ್ತ.? ಈ ಮಾತು ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ನೀರು ಬರದಿರಲು ಸಾಧ್ಯವಿಲ್ಲ.
ಅಪ್ಪು ಎಂದ ತಕ್ಷಣ ನಮಗೆ ಇಂದು ಮನದಲ್ಲಿ ದುಗುಡ ತುಂಬಿ ಮನಸ್ಸು ಭಾರವಾಗುತ್ತವೆ ಅವರ ಅ.ಗ.ಲಿ.ಕೆಯಿಂದ ನೊಂ.ದುಕೊಳ್ಳದ ಅಭಿಮಾನಿಗಳಿಲ್ಲ, ಅವರ ಪ್ರೀತಿ ವಿಶ್ವಾಸ ಅರಿಯದೆ ಇರುವ ಕನ್ನಡಿಗನಿಲ್ಲ. ಅಪ್ಪು ಇನ್ನಿಲ್ಲ ಎನ್ನುವ ಆ ಕೆಟ್ಟ ದಿನಕ್ಕೆ ಶಾಪ ಹಾಕಿದವರೆಷ್ಟೋ, ದೇವರ ಈ ಕ್ರೂ.ರ.ತ.ನಕ್ಕೆ ಕ್ರೋ.ಧ.ಗೊಂಡವರೆಷ್ಟೋ ಮಂದಿ ಈ ನೋ.ವನ್ನು ಇಂದಿಗೂ ಸಹಿಸಲಾಗದೆ ತಮ್ಮ ವೇದನೆಗಳನ್ನು ವಿಚಿತ್ರ ರೀತಿಯಲ್ಲಿ ಹೊರ ಹಾಕುತ್ತಿದ್ದಾರೆ. ಇತ್ತೀಚಿಗೆ ಒಬ್ಬ ಅಭಿಮಾನಿ ಅಪ್ಪು ಹುಡುಕಿ ಕೊಟ್ಟವರಿಗೆ ಪ್ರಪಂಚದಾದ್ಯಂತ ಪ್ರೀತಿ ವಿಶ್ವಾಸಗಳನ್ನು ನೀಡುವುದಾಗಿ ಕರ ಪತ್ರಗಳನ್ನು…