ವಿಕ್ರಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡಿಗೆ ನಟಿ ಜಾಕ್ವೇಲಿನ್ ಪಡೆದ ದುಬಾರಿ ಎಷ್ಟು ಸಂಭಾವನೆ ಎಷ್ಟು ಗೊತ್ತಾ.? ನಿಜಕ್ಕೂ ತಲೆ ತಿರುಗುತ್ತೆ.
ವಿಕ್ರಾಂತ್ ರೋಣ ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಚಿತ್ರ. ಅನೂಪ್ ಭಂಡಾರಿ ಅವರ ನಿರ್ದೇಶನದ ಈ ಸಿನಿಮಾ ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹೊಸದೊಂದು ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೂ ಒಂದಲ್ಲ ಒಂದು ವಿಶೇಷತೆಯಿಂದ ಸುದ್ದಿಯಾಗಿರುವ ಈ ಸಿನಿಮಾ ಜುಲೈ ತಿಂಗಳಿನ 29ನೇ ತಾರೀಖಿನಂದು ಬಿಡುಗಡೆಯಾಗಲು ಸಜ್ಜು ಮಾಡಿಕೊಳ್ಳುತ್ತಿದೆ. ಈ ಸಂಬಂಧವಾಗಿ ಈಗಾಗಲೇ ಪ್ರಚಾರ ಕಾರ್ಯಕ್ರಮಕ್ಕೆ ಚಾಲ್ತಿ ನೀಡಿರುವ ಸಿನಿಮಾ ತಂಡ ಟ್ರೈಲರ್ ಕೂಡ ಲಾಂಚ್ ಮಾಡಿದೆ. ಈ ಸಿನಿಮಾದ ಫಸ್ಟ್ ಲುಕ್ ಹಾಗೂ…