ಧ್ರುವ ಸರ್ಜಾ ಪತ್ನಿ ಪ್ರೇರಣ ಸೀಮಂತಕ್ಕೆ ಮೇಘನಾ ರಾಜ್ ಯಾಕೆ ಬಂದಿಲ್ಲ ಗೊತ್ತಾ ರಾಜ್ ಕುಟುಂಬ ಮತ್ತು ಸರ್ಜಾ ಕುಟುಂಬದಲ್ಲಿ ಮೂಡಿತ ಬಿರುಕು.?
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಂದೆಯಾಗುತ್ತಿರುವಂತಹ ವಿಚಾರವನ್ನು ಕಳೆದ ನಾಲ್ಕು ದಿನಗಳ ಹಿಂದೆ ಎಷ್ಟೇ ಫೋಟೋಶೂಟ್ ಮಾಡಿಸುವುದರ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದಕ್ಕಿಂತ ಮುಂಚೆ ಧ್ರುವ ಸರ್ಜಾ ಅವರ ಧರ್ಮಪತ್ನಿ ಪ್ರೇರಣಾ ಅವರು ಗರ್ಭಿಣಿ ಎಂಬ ವಿಚಾರವನ್ನು ಎಲ್ಲಿಯೂ ಕೂಡ ರಿವೀಲ್ ಮಾಡಿರಲಿಲ್ಲ. ಆದರೆ ಈ ವಿಚಾರವನ್ನು ಹೆಚ್ಚು ದಿನ ಮುಚ್ಚಿಡುವುದಕ್ಕೆ ಸಾಧ್ಯವಿಲ್ಲದ ಕಾರಣ ಧ್ರುವ ಸರ್ಜಾ ಅವರು ವಿಶೇಷವಾದಂತಹ ಫೋಟೋಶೂಟ್ ಮಾಡಿ ಅದರ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಮೂಲಕ ನಾವಿಬ್ಬರು…