ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡಿಗೆ ವಿಷ್ಣುದಾದ ಹಾಗೂ ಜಯಮಾಲಿನಿಯ ಅದ್ಭುತ ಡ್ಯಾನ್ಸ್ ಪರ್ಫಾರ್ಮೆನ್ಸ್.!! ಈ ಹಾಡು ಹೇಗೆ ಸಿಂಕ್ ಮಾಡಿದ್ದಾರೆ ನೋಡಿ ನಕ್ಕು ನಕ್ಕು ಸುಸ್ತಾಗ್ತಿರ
ಇತ್ತೀಚೆಗಷ್ಟೇ ಬಿಡುಗಡೆಯಾದ ವಿಕ್ರಾಂತ್ ರೋಣ ಸಿನಿಮಾದ ರಕ್ಕಮ್ಮ ಹಾಡಿಗೆ ಎಲ್ಲಾ ಕಡೆಯೂ ಅದ್ಭುತವಾದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ಪಡ್ಡೆಹುಡುಗರಿಗೆ ಹಿಡಿಸುವಂತಹ ಸಾಹಿತ್ಯವನ್ನು ಶಬ್ಬೀರ್ ಅಹ್ಮದ್ ರವರು ನೀಡಿದ್ದಾರೆ. ನಕಾಶ್ ಅಜಿಜ್ ಹಾಗೂ ಸುನಿಧಿ ಚೌಹಾನ್ ರವರು ಅದ್ಭುತವಾಗಿ ಹಾಡಿದ್ದಾರೆ. ಅಜನೀಶ್ ಲೋಕನಾಥ್ ರವರ ಸಂಗೀತ ನಿರ್ದೇಶನಕ್ಕೆ ತಕ್ಕಂತೆ ಜಾನ್ನಿ ಮಾಸ್ಟರ್ ಅತ್ಯುತ್ತಮ ನೃತ್ಯವನ್ನು ನೀಡಿದ್ದಾರೆ. ಇದಕ್ಕೆ ತಕ್ಕಂತೆ ಕಿಚ್ಚ ಸುದೀಪ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮೋಡಿ ಮಾಡಿದ್ದಾರೆ. ಸದ್ಯಕ್ಕೆ ಇನ್ಸ್ಟಾಗ್ರಾಂ…