ಜೋಡಿ ನಂಬರ್ ಒನ್ ಶೋ ಗೆದ್ದ ಅಭಿಜಿತ್ ಮತ್ತು ರೋಹಿಣಿ ದಂಪತಿಗಳಿಗೆ ಸಿಕ್ಕ ಬಹುಮಾನವೆಷ್ಟು ಗೊತ್ತಾ.?

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಜೋಡಿ ನಂಬರ್ ಒನ್ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರೆಟಿಗಳು ಪಾಲ್ಗೊಂಡಿದ್ದರು ಈ ಪೈಕಿ ಅಭಿಜಿತ್ ಮತ್ತು ರೋಹಿಣಿ ದಂಪತಿಗಳು ಕೂಡ ಭಾಗವಹಿಸಿದ್ದರು. ಸುಮಾರು ಮೂರು ತಿಂಗಳಗಳ ಕಾಲ ಜೋಡಿ ನಂಬರ್ ಒನ್ ಕಾರ್ಯಕ್ರಮದಲ್ಲಿ ಇಬ್ಬರೂ ಕೂಡ ಅದ್ಭುತವಾದಂತಹ ಪರ್ಫಾರ್ಮೆನ್ಸ್ ನೀಡಿದ್ದರು‌. ಕಳೆದ ವಾರವಷ್ಟೇ ಗ್ರಾಂಡ್ ಫಿನಾಲೆಯನ್ನು ಆಯೋಜಿಸಲಾಗಿತ್ತು ಈ ವೇದಿಕೆಯಲ್ಲಿ ಅಭಿಜಿತ್ ಮತ್ತು ರೋಹಿಣಿ ದಂಪತಿಯವರು ವಿಜೇತರಾಗಿದ್ದಾರೆ. ಇದು ನಿಜಕ್ಕೂ ಕೂಡ ಸಂತಸ ಪಡಬೇಕಾದ ವಿಚಾರವೇ ಏಕೆಂದರೆ ಸತತ ಸೋಲುಗಳಿಂದ ಕಂಗಿಟ್ಟಿದ್ದಂತಹ ಅಭಿಜಿತ್ … Read more