ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದ ಹಾಗೆಯೇ ದರ್ಶನ್ ವಿರುದ್ಧ ಚಪ್ಪಲಿ ಎಸೆದವನಿಗೆ ಖಡಕ್ ಎಚ್ಚರಿಕೆ ಕೊಟ್ಟ ರೂಪೇಶ್ ರಾಜಣ್ಣ, ಇವರ ಮಾತಿನಲ್ಲಿ ಎಷ್ಟು ಸತ್ಯಾಂಶವಿದೆ ನೋಡಿ.
ಬಿಗ್ ಬಾಸ್ ಮನೆಯಲ್ಲಿ ಸುಮಾರು 100 ದಿನಗಳ ಕಾಲ ಇದ್ದು ಫಿನಾಲೆ ಅಂತಕ್ಕೆ ಬಂದು ನಾಲ್ಕನೇ ರನ್ನರ್ ಅಪ್ ಆಗಿ ಹೊರ ಹೊಮ್ಮಿದಂತಹ ರೂಪೇಶ್ ರಾಜಣ್ಣ ಅವರು ದರ್ಶನ್ ಮೇಲೆ ಚಪ್ಪಲಿ ಎಸೆದ ವಿಚಾರ ತಿಳಿದು ತಕ್ಷಣವೇ ಲೈವ್ ಬಂದು ದರ್ಶನ್ ವಿರುದ್ಧ ಷಡ್ಯಂತ್ರ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ದರ್ಶನ್ ಅವರ ತೇಜೋವಧೆ ಮಾಡುವುದಕ್ಕೆ ಕಾದು ಕುಳಿತಿದ್ದೀರಾ ದರ್ಶನ್ ಒಬ್ಬರನ್ನೇ ನೀವು ಟಾರ್ಗೆಟ್ ಮಾಡ್ತಾ ಇದ್ದೀರಾ.? ಒಂದು ಹೇಳ್ತೀನಿ ಕೇಳಿ ಒಬ್ಬ ಲೈಟ್ ಬಾಯ್…