ಸಾನ್ಯಾ ಅಯ್ಯರ್ ಅವರ ಈ ವಿಡಿಯೋ ನೋಡಿದರೆ ನಿಜಕ್ಕೂ ನಿಬ್ಬೆರಗಾಗಿ ಹೋಗುತ್ತೀರಾ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಪುಟ್ಟಗೌರಿ ಎಂಬ ಧಾರಾವಾಹಿಯಲ್ಲಿ ಬಾಲ ನಟಿಯಾಗಿ ಅಭಿನಯಿಸಿದಂತಹ ನಟಿ ಸಾನಿಯಾ ಅಯ್ಯರ್ ಅವರು ಸದ್ಯಕ್ಕೆ ಓಟಿಟಿಯಲ್ಲಿ ಪ್ರಾರಂಭವಾಗಿರುವ ಮಿನಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕಂಟೆಸ್ಟೆಂಟ್ ಆಗಿ ಕಾಲಿಟ್ಟಿರುವ ವಿಚಾರ ನಿಮ್ಮೆಲ್ಲರಿಗೂ ಕೂಡ ತಿಳಿದೇ ಇದೆ. ಬಿಗ್ ಬಾಸ್ ನಲ್ಲಿ ಸ್ಪರ್ಧಿಸುತ್ತಿರುವ ಸಾನ್ಯಾ ಅವರನ್ನು ನೋಡಿದರೆ ನಿಜಕ್ಕೂ ಕೂಡ ನಮಗೆ ಆಶ್ಚರ್ಯ ಎನಿಸುತ್ತದೆ. ಏಕೆಂದರೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಪುಟ್ಟಗೌರಿ ಧಾರವಾಹಿಯಲ್ಲಿ ಪುಟ್ಟ ಪುಟ್ಟ ಮಾತುಗಳನ್ನ ಆಡುತ್ತಾಳೆ ಜನ ಮನ್ನಣೆ…
Read More “ಸಾನ್ಯಾ ಅಯ್ಯರ್ ಅವರ ಈ ವಿಡಿಯೋ ನೋಡಿದರೆ ನಿಜಕ್ಕೂ ನಿಬ್ಬೆರಗಾಗಿ ಹೋಗುತ್ತೀರಾ.” »