ಮದುವೆಯಾಗಿ 2 ವರ್ಷವಾದ್ರೂ ಇನ್ನು ಹನಿಮೂನ್ ಗೆ ಕರೆದುಕೊಂಡು ಹೋಗಿಲ್ಲ ಎಂದು ಪತಿ ಮೇಲೆ ಕಿಡಿಕಾರಿದ ಶುಭಪುಂಜ ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.
ಮುದ್ದು ಮುಖದ ಚೆಲುವೆ ನಟಿ ಶುಭಪುಂಜ ಅವರು ಕಳೆದ ಎರಡು ದಶಕಗಳಿಂದಲೂ ಕೂಡ ಚಿತ್ರರಂಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರೆ. ಮೊಗ್ಗಿನ ಮನಸ್ಸು ಸಿನಿಮಾದಲ್ಲಿ ಇವರು ಮಾಡಿದಂತಹ ಅಮೋಘ ನಟನೆಯನ್ನು ಯಾರಿಂದಲೂ ಕೂಡ ಮರೆಯೋದಕ್ಕೆ ಸಾಧ್ಯವಿಲ್ಲ. ತದನಂತರ ಚಂದ, ಸ್ಲಂ ಬಾಲ, ಜಾಕ್ಪಾಟ್, ಕಂಠೀರವ, ಗೂಗಲ್, ಪರಾರಿ ಜೈ ಮಾರುತಿ ಹೀಗೆ ಕನ್ನಡದಲ್ಲಿ ಸುಮಾರು 15 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳು ಚಿತ್ರರಂಗದಲ್ಲಿಯೂ ಕೂಡ ಸಾಕಷ್ಟು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ … Read more