ನಡು ರಸ್ತೆಯಲ್ಲೇ ಟೀ ಶರ್ಟ್ ತೆಗೆದು ಡಾನ್ಸ್ ಮಾಡಿದ ನಟಿ ಶ್ವೇತಾ ಶ್ರೀವಾಸ್ತವ್ ಈ ಹಾಟ್ ವಿಡಿಯೋ ನೋಡಿದ್ರೆ ನಿಜಕ್ಕೂ ಬೆರಗಾಗಿ ಹೋಗ್ತೀರಾ.
ನಟಿ ಶ್ವೇತಾ ಶ್ರೀವಾಸ್ತವ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನಟ ರಕ್ಷಿತ್ ಶೆಟ್ಟಿ ಜೊತೆ ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಎಲ್ಲರ ಕನ್ಮನವನ್ನು ಸೆಳೆದಿದ್ದಾರೆ. ಇದಕ್ಕೂ ಮುಂಚೆ ಇವರು 2011ರಲ್ಲಿ ತೆರೆಕಂಡಂತಹ ಸೈಬರ್ ಯುಗದೊಳ್ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ತದನಂತರ 2013ರಲ್ಲಿ ಸಿಂಪಲ್ಲಾಗೊಂದು ಲವ್ ಸ್ಟೋರಿ ಎಂಬ ಸಿನಿಮಾದಲ್ಲಿ ನಟಿಸಿದರು ಇದಾದ ನಂತರ ಲವ್ಲಿ…