ಬಹು ನಿರೀಕ್ಷಿತ “ಸಿಂಧೂರ ಲಕ್ಷ್ಮಣ” ಸಿನಿಮಾದಲ್ಲಿ ಅಭಿನಯಿಸಬೇಕಿದ್ದ ದರ್ಶನ್ ಜಾಗಕ್ಕೆ ಡಾಲಿ ಧನಜಂಯ್ ಆಯ್ಕೆಯಾಗಿದ್ದಾರೆ ಕಾರಣವೇನು ಗೊತ್ತ.?
ದರ್ಶನ್ ಅವರ ರಾಬರ್ಟ್ ಸಿನಿಮಾ ಬಿಡುಗಡೆಯಾದ ಸಂದರ್ಭದಲ್ಲಿ ಸಿಂಧೂರ ಲಕ್ಷ್ಮಣ ಸಿನಿಮಾದ ಬಗ್ಗೆ ಮಾತುಕತೆ ಶುರು ಆಗಿತ್ತು. ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಅವರೇ ಸಿಂಧೂರ ಲಕ್ಷ್ಮಣ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು ಮತ್ತು ದರ್ಶನ್ ಅವರೇ ಈ ಸಿನಿಮಾದಲ್ಲಿ ನಾಯಕನಾಗಬೇಕು ಎಂದು ಕೂಡ ಅವರು ಆಸೆ ಪಟ್ಟಿದ್ದರು. ಸುಧೀರ್ ಅವರ ಪುತ್ರ ತರುಣ್ ಸುಧೀರ್ ಅವರೇ ಸಿಂಧೂರ ಲಕ್ಷ್ಮಣ ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎನ್ನುವ ಮಾತುಗಳು ಹರಿದಾಡಿದ್ದವು. ಆದರೆ ಕಳೆದ ವರ್ಷ ದರ್ಶನ್ ಮತ್ತು ಉಮಾಪತಿ…