ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!
ನಿಮ್ಮೆಲ್ಲರಿಗೂ ತಿಳಿದಿರುವಂತೆ ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮವನ್ನು ಪುನೀತಪರ್ವ ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಮತ್ತು ಬೃಹದಾಕಾರದ ಸೆಟ್ ಅನ್ನು ಹಾಕಿ ಈ ಒಂದು ಕಾರ್ಯಕ್ರಮಕ್ಕೆ ತೆಲಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಸಿನಿ ರಂಗದವರನ್ನು ಆಹ್ವಾನ ನೀಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಸೆಲೆಬ್ರಿಟಿಗಳು ಆಗಮಿಸಿದರು ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಹ ಅವಕಾಶವನ್ನು ಕಲ್ಪಿಸಲಾಗಿತ್ತು….
Read More “ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!” »