ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ವಿಕ್ರಂತ್ ರೋಣ ಸಿನಿಮಾ ನಂತರ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ನೋಡಿ.
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಸಿನಿಮಾ ಕಳೆದ ತಿಂಗಳಿನಷ್ಟೇ ಬಿಡುಗಡೆಯಾಗಿತ್ತು. ಈ ಒಂದು ಸಿನಿಮಾ ಭರ್ಜರಿ ಮಟ್ಟದಲ್ಲಿ ಹಿಟ್ ಆಗಿರುವ ವಿಷಯ ನಿಮ್ಮೆಲ್ಲರಿಗೂ ತಿಳಿದೆ ಇದೆ. ಕನ್ನಡ ಸೇರಿದಂತೆ ತೆಲುಗು ತಮಿಳು ಮಲಯಾಳಂ ಹಿಂದಿ ಹೀಗೆ ಸುಮಾರು ಐದು ಭಾಷೆಯಲ್ಲಿ ಡಬ್ಬಿಂಗ್ ಆಗಿತ್ತು. ನಮ್ಮ ಕನ್ನಡ ಭಾಷೆಗಿಂತಲೂ ಕೂಡ ಪರಭಾಷೆಯಲ್ಲಿ ಹೆಚ್ಚು ಸದ್ದು ಮಾಡಿತ್ತು ಒಂದು ರೀತಿಯಲ್ಲಿ ಹೇಳುವುದಾದರೆ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಹಿಂದೆಂದೂ ಮಾಡಿರೋದಂತಹ ದಾಖಲೆಯನ್ನು…