ನಟಿ ಸ್ವರ ಭಾಸ್ಕರ್ & ಫಾಹದ್ ಮದುವೆಯನ್ನು ಅಸಿಂಧು ಎಂದ ಇಸ್ಲಾಂ ಧರ್ಮಗುರು, ಮದುವೆ ಆದ 4 ದಿನಕ್ಕೆ ಇದೆಂಥ ಶಾ-ಕ್ ಕೊಟ್ರು ವಿಚಾರ ಕೇಳಿ ಕಣ್ಣಿರಿಟ್ಟ ನಟಿ ಸ್ವರ ಭಾಸ್ಕರ್
ಸೆಲೆಬ್ರಿಟಿಗಳು ಅಂತರ್ಜಾತಿ ವಿವಾಹ ಆಗುವುದು ಹೊಸದೇನಲ್ಲ ಈಗಾಗಲೇ ಭಾರತದಲ್ಲಿ ಹಲವು ಚಿತ್ರರಂಗದ ನಟಿಯರು ಈ ರೀತಿ ಬೇರೆ ಧರ್ಮದವರನ್ನು ವರಿಸಿದ್ದಾರೆ. ಅದೇ ರೀತಿ ಬಾಲಿವುಡ್ ನ ಹೆಸರಾಂತ ನಟಿ ಸ್ವರ ಭಾಸ್ಕರ್ ಅವರು ಕೂಡ ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಮುಖಂಡ ಫಹದ್ ಅಹ್ಮದ್ ಅವರನ್ನು ಕೈಹಿಡಿದಿದ್ದಾರೆ. ಇವರಿಬ್ಬರದು ಪ್ರೇಮ ವಿವಾಹ ಆಗಿದ್ದು, ಜೋಡಿ ತಮ್ಮ ಸೋಶಿಯಲ್ ಮೀಡಿಯಾ ಅಕೌಂಟಲ್ಲಿ ಮದುವೆ ಆಗಿರುವ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ. ಇದರ ಬೆನ್ನಲ್ಲೇ ಇವರ…