ಅಂದು ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ಮಾಡಿಕೊಂಡು ಕೈ ಕೊಟ್ಟ ಹುಡುಗಿ ಇಂದು ಯಾರನ್ನು ಮದುವೆಯಾಗಿದ್ದಾರೆ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.
ಅಂದು ನಿಖಿಲ್ ಕುಮಾರಸ್ವಾಮಿ ಜೊತೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ಸ್ವಾತಿ ಈಗ ಯಾರನ್ನು ಮದುವೆಯಾಗಿದ್ದಾರೆ ಗೊತ್ತಾ.? ನಿಖಿಲ್ ಕುಮಾರಸ್ವಾಮಿ ಅವರು ಕೊರನಾ ಲಾಕ್ ಡೌನ್ ವೇಳೆ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದರು. ರೇವತಿ ಎನ್ನುವವರನ್ನು ಕೈಹಿಡಿದಿರುವ ನಿಖಿಲ್ ಕುಮಾರಸ್ವಾಮಿ ಅವರ ದಾಂಪತ್ಯಕ್ಕೆ ಎರಡು ವರ್ಷ ತುಂಬುತ್ತಿದ್ದು ಮುದ್ದಾದ ಗಂಡು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಮಗುವಿಗೆ ನಾಮಕರಣ ಕಾರ್ಯಕ್ರಮ ಕೂಡ ಮಾಡಿ ಅವ್ಯಾನ್ ದೇವ್ ಎನ್ನುವ ಹೆಸರು ಕೂಡ ಇಟ್ಟಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ…