ನಟ ಅನಿರುಧ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಅನಿರುಧ್ ನಟಿಸಿಬೇಕಿದ್ದ ಹೊಸ ಸೀರಿಯಲ್ ಕೈ ತಪ್ಪಿ ಹೋಗುತ್ತಿದೆ ಯಾಕೆ ಗೊತ್ತ.? ನಟ ಅನಿರುದ್ಧ ಜೀ ಕನ್ನಡ ವಾಹಿನಿಯಲ್ಲಿ ಪ್ರಾರಂಭವಾಗಿದ್ದಂತಹ ಜೊತೆ ಜೊತೆಯಲಿ ಎಂಬ ದಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರ ನಿರ್ವಹಿಸುತ್ತಿದ್ದರು. ಕಳೆದ ಮೂರು ವರ್ಷಗಳಿಂದಲೂ ಕೂಡ ಈ ಧಾರಾವಾಹಿಯಲ್ಲಿ ನಟನೆ ಮಾಡುವುದರ ಮೂಲಕ ಸಾಕಷ್ಟು ಜನರಿಗೆ ಮನರಂಜನೆಯನ್ನು ನೀಡಿದ್ದರು. ಇನ್ನು ನಟ ಅನಿರುಧ್ ಅವರ ಅಭಿನಯವನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು ಒಂದು ರೀತಿಯಲ್ಲಿ ಹೇಳುವುದಾದರೆ ಸಿನಿಮಾಗಿಂತಲೂ ಕೂಡ ಧಾರಾವಾಹಿಯಲ್ಲಿ ನಟನೆ ಮಾಡುವುದರ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿ … Read more

ಹೊಸ ಧಾರವಾಹಿಯ ಮೂಲಕ ಕಿರುತೆರೆಗೆ ಮತ್ತೆ ರೀ ಎಂಟ್ರಿ ಕೊಟ್ಟ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಯಾವ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ ಗೊತ್ತಾ.

ಅನಿರುಧ್ & ಎಸ್ ನಾರಾಯಣ್ ನಿಮ್ಮೆಲ್ಲರಿಗೂ ತಿಳಿದಿರುವಂತೆ ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರವಾಹಿ ಆದಂತಹ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟ ಅನಿರುಧ್ ಅವರು ಆರ್ಯವರ್ಧನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಳೆದ ಮೂರು ವರ್ಷದಿಂದ ಈ ತಂಡದೊಟ್ಟಿಗೆ ಉತ್ತಮವಾದಂತಹ ಅವಿನಾಭಾವನಾ ಸಂಬಂಧವನ್ನು ಒಳಗೊಂಡಿದ್ದರು. ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ನಟನೆ ಮಾಡಿದ್ದರು ಕೂಡ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಗಿಟ್ಟಿಸಿಕೊಂಡಿದ್ದರು‌. ಆದರೆ ಕೆಲವು ಕಾರಣಾಂತರಗಳಿಂದ ಧಾರಾವಾಹಿ ತಂಡ ಮತ್ತು ಅನಿರುಧ್ ಅವರ ನಡುವೆ ಮಾತಿನ ಚಕಮಕಿಯಾಗಿ … Read more