ಪುಟಾಣಿ ವಂಶಿಕ ಹೇಳಿದ ದೇವರ ಸ್ತೋತ್ರಕ್ಕೆ ಮನಸ್ಸೋತು ದೊಡ್ಡ ಉಡುಗೊರೆ ಕೊಟ್ಟ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರು. ಏನದು ನೋಡಿ
ವಂಶಿಕ ಎಂಬ ಈ ಪುಟ್ಟ ಪೋರಿಯ ಹೆಸರು ಯಾರಿಗೆ ತಾನೇ ಕರ್ನಾಟಕದಲ್ಲಿ ಗೊತ್ತಿಲ್ಲ ತನ್ನ ಮುಗ್ಧ ನಟನೆಯಿಂದ, ನೃತ್ಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ರಿಲ್ಸ್ ಗಳ ಮೂಲಕ ಮೆಚ್ಚುಗೆಯನ್ನ ಪಡೆದಿದ್ದ ಈ ಹುಡುಗಿ ಟಿವಿ ಶೋಗಳ ಮೂಲಕ ಜನರನ್ನು ಮನರಂಜಿಸುತ್ತಿದ್ದಾಳೆ . ನನ್ನಮ್ಮ ಸೂಪರ್ ಸ್ಟಾರ್ ಹಾಗೂ ಗಿಚ್ಚಿ ಗಿಲಿ ಗಿಲಿ ಶೋಗಳ ಮೂಲಕ ತನ್ನ ಅಭಿನಯ ಚಾತುರ್ಯವನ್ನು ಪ್ರೇಕ್ಷಕರನ್ನು ಮನರಂಜಿಸಿ ಮೆಚ್ಚುಗೆಗಳನ್ನು ಗಿಟ್ಟಿಸಿಕೊಂಡಿದ್ದಾಳೆ.ನನ್ನಮ್ಮ ಸೂಪರ್ ಸ್ಟಾರ್ ಎಂಬುದುಪ್ರಸಿದ್ಧ ತಾಯಂದಿರು ಮತ್ತು ಅವರ ಮಕ್ಕಳನ್ನು ಒಳಗೊಂಡಿರುವ ಕನ್ನಡ ಆಟದ ಪ್ರದರ್ಶನವಾಗಿದೆ. ನನ್ನಮ್ಮ…