ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?

  ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಕನ್ನಡ ಸಿನಿಮಾ ಮರೆತರ ಯಶ್.? RRR ಸಿನಿಮಾಗೆ ಅಭಿನಂದನೆ ಸಲ್ಲಿಸಿ ಕಾಂತರಾ & ವಿಕ್ರಂತ್ ರೋಣ ಪ್ರತಿಕ್ರಿಯೆ ನೀಡಲಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವಂತಹ ರಾಕಿಂಗ್ ಸ್ಟಾರ್ ಯಶ್(Rocking Star Yash) ಅವರು ಕಳೆದ ವರ್ಷ ಕೆಜಿಎಫ್ ಚಾಪ್ಟರ್ 2(KGF Chapter 2) ಸಿನಿಮಾದಲ್ಲಿ ನಟನೆ ಮಾಡಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ್ದು ಎಲ್ಲರ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಬಾಲಿವುಡ್ ನಲ್ಲಿಯೂ ಕೂಡ … Read more

ಅನುಪ್ ಭಂಡಾರಿಗೆ ದುಬಾರಿ ಬೆಲೆಯ ಕಾರ್ ಗಿಫ್ಟ್ ನೀಡಿದ ಕಿಚ್ಚ ಸುದೀಪ್ ಈ ಕಾರ್ ಬೆಲೆ ಎಷ್ಟು ಗೊತ್ತ.?

ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ತೆರೆಕಂಡು ಐದು ದಿನವಾಗಿದೆ ಐದು ದಿನವೂ ಕೂಡ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಆದರೂ ಕೂಡ ಕೆಲವು ಸಿನಿಮಾ ರಸಿಕರು ಮಾತ್ರ ಈ ಸಿನಿಮಾ ಸುದೀಪ್ ಅವರಿಗೆ ಹೊಂದುವಂತಹ ಸಿನಿಮಾ ಅಲ್ಲ‌ ಈ ಸಿನಿಮಾ ಸುದೀಪ್ ಅವರು ಮಾಡಬಾರದಿತ್ತು ಅಂತ ಹೇಳಿಕೊಂಡಿದ್ದಾರೆ. ಆದರೆ ಕಿಚ್ಚ ಸುದೀಪ್ ಅವರು ಮಾತ್ರ ಯಾವಾಗಲೂ ಮಾಸ್ ಸಿನಿಮಾದಲ್ಲಿ ನಟನೆ ಮಾಡುವುದಕ್ಕಿಂತ ಕೆಲವೊಮ್ಮೆ ವಿಭಿನ್ನ ಪಾತ್ರವನ್ನು ಆಯ್ಕೆ ಮಾಡಿಕೊಳ್ಳುವುದು … Read more

ಬಿಡುಗಡೆಯಾದ ಒಂದೇ ದಿನಕ್ಕೆ ವಿಕ್ರಂತ್ ರೋಣ ಸಿನಿಮಾ ಲೀಕೌಟ್ ಪೈರೆಸಿ ಮಾಡಿದ್ದು ಯಾರು ಗೊತ್ತಾ.? ಕೊನೆಗೂ ಸಿಕ್ಕ ಅಸಾಮಿ.

ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ತೆರೆಕಂಡು ಕೇವಲ ಒಂದೇ ಒಂದು ದಿನವಾಗಿದೆ ಈ ಸಿನಿಮಾ ಗುರುವಾರ ಅಂದರೆ ಜುಲೈ 28 ನೇ ತಾರೀಕು ಬೆಳಿಗ್ಗೆ ಎಲ್ಲಾ ಚಿತ್ರಮಂದಿರದಲ್ಲಿಯೂ ಕೂಡ ಪ್ರಸಾರವಾಯಿತು.ಬಆದರೆ ಅದೇ ಗುರುವಾರದ ಸಾಯಂಕಾಲದ ಹೊತ್ತಿಗೆ ಎಲ್ಲರ ಮೊಬೈಲ್ ನಲ್ಲಿಯೂ ಕೂಡ ವಿಕ್ರಂತ್ ರೋಣ ಸಿನಿಮಾ ಲಿಕ್ ಔಟ್ ಆಗಿದೆ. ಅಷ್ಟಕ್ಕೂ ಈ ರೀತಿ ಹೈ ಬಜೆಟ್ ಸಿನಿಮಾ ಪೈರೇಸಿ ಆಗುವುದಕ್ಕೆ ಕಾರಣ ಯಾರು ಗೊತ್ತಾ ಈ ರೀತಿ ಪೈರೆಸಿ ಮಾಡಿದವರು … Read more

ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ಪ್ರಯುಕ್ತ ರಾರಾಜಿಸುತ್ತಿದೆ ಅಪ್ಪು ಕಟೌಟ್, ಅಪ್ಪು ಆಶೀರ್ವಾದ ಸಿಕ್ಕ ಮೇಲೆ ಸೋಲೋ ಮಾತೆ ಇಲ್ಲ ಅನ್ನುತ್ತಿದ್ದಾರೆ ನೆಟ್ಟಿಗರು.

ವಿಕ್ರಾಂತ್ ರೋಣ ಸಿನಿಮಾ ನಾಡಿದ್ದು ಅಂದರೆ ಜುಲೈ 28 ರಂದು ಬಿಡುಗಡೆಯಾಗಲಿದ್ದು ಚಿತ್ರ ವೀಕ್ಷಣೆಗೆ ಅಭಿಮಾನಿಗಳು ಕಾತರಿಸಿದ್ದಾರೆ. ವಿಕ್ರಾಂತ್ ರೋಣ ಭಾರತೀಯ ಕನ್ನಡ ಭಾಷೆಯ ಫ್ಯಾಂಟಸಿ ಸಾಹಸ ಚಿತ್ರವಾಗಿದ್ದು, ಇದನ್ನು ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ. ಇದರಲ್ಲಿ ಸುದೀಪ್  ಅವರು ನಿರೂಪ್ ಭಂಡಾರಿ, ಚೊಚ್ಚಲ ನಟಿ ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗೆ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಹಾಡುಗಳು ಸಹ ಅದ್ಭುತವಾಗಿ ಮೂಡಿಬಂದಿದ್ದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಡು ಹಾಗೂ ನೃತ್ಯದ ತುಣುಕುಗಳು ಹರಿದಾಡುತ್ತಿವೆ. … Read more

ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಪ್ಪು ಕಟೌಟ್, ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಮಾಡುತ್ತಿರುವ ಗಿಮಿಕ್ ಅನ್ನುತ್ತಿದ್ದಾರೆ ನೆಟ್ಟಿಗರು.

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತೆರಿಗೆ ಬರಲು ಇನ್ನೂ ಕೇವಲ ನಾಲ್ಕೇ ನಾಲ್ಕು ದಿನಗಳು ಬಾಕಿ ಉಳಿದಿದೆ ಇದು ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಸಿನಿಮಾ. ಏಕೆಂದರೆ ಕಿಚ್ಚ ಸುದೀಪ್ ಅವರ ಮೊದಲ ಥ್ರೀ ಡಿ ಸಿನಿಮಾ ಅಷ್ಟೇ ಅಲ್ಲದೆ ಪ್ಯಾನ್ ಇಂಡಿಯಾ ಸಿನಿಮಾ ಕೂಡ ಹೌದು. ಕೆಜಿಎಫ್ ಸಿನಿಮಾದ ನಂತರ ಅತಿ ದೊಡ್ಡ ಬಡ್ಜೆಟ್ ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ ಅಂದರೆ ಅದು ವಿಕ್ರಾಂತ್ ರೋಣ ಅಂತ ಹೇಳಬಹುದು. ಟ್ರೈಲರ್ ಮತ್ತು ಟೀಸರ್ … Read more

ವಿಕ್ರಾಂತ್ ರೋಣ ಸಿನಿಮಾಗೆ ಕಿಚ್ಚ ಸುದೀಪ್ ಪಡೆದಿರುವ ದಾಖಲೆ ಮಟ್ಟದ ಸಂಭಾವನೆ ಎಷ್ಟು ಗೊತ್ತಾ.?

ವಿಕ್ರಾಂತ್ ರೋಣ ಸದ್ಯಕ್ಕೆ ಕನ್ನಡದಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಸಿನಿಮಾ. ಕೆಜಿಎಫ್ ಸಿನಿಮಾದ ನಂತರ ಕನ್ನಡದಲ್ಲಿ ತಯಾರಾಗಿರುವ ಹೈ ಬಜೆಟ್ ಸಿನಿಮಾ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಸಿನಿಮಾ ವಾಗಿ ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಅಬ್ಬರಿಸಲು ಸಿದ್ಧವಾಗಿದೆ. ನಟ ಕಿಚ್ಚ ಸುದೀಪ್ ಅವರು ತಮ್ಮ ಅಭಿನಯ ಚಾತುರ್ಯತೆಯನ್ನು ಈಗಾಗಲೇ ಕನ್ನಡದ ಹಲವು ಸಿನಿಮಾಗಳಲ್ಲಿ ಪ್ರಯೋಗ ಮಾಡಿ ನಿರೂಪಿಸಿದ್ದಾರೆ. ಕಿಚ್ಚ ಸುದೀಪ್ ಅವರು ಕನ್ನಡದ ನಂಬರ್ ಒನ್ ಸ್ಟಾರ್ ಪಟ್ಟಿಯಲ್ಲಿದ್ದಾರೆ. ಕನ್ನಡದಲ್ಲಿ ಈಗಾಗಲೇ ಬಹುತೇಕ ಅತ್ಯುತ್ತಮ ಸಂಖ್ಯೆಯಲ್ಲಿ … Read more

ವಿಕ್ರಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡಿಗೆ ನಟಿ ಜಾಕ್ವೇಲಿನ್ ಪಡೆದ ದುಬಾರಿ ಎಷ್ಟು ಸಂಭಾವನೆ ಎಷ್ಟು ಗೊತ್ತಾ.? ನಿಜಕ್ಕೂ ತಲೆ ತಿರುಗುತ್ತೆ.

ವಿಕ್ರಾಂತ್ ರೋಣ ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಚಿತ್ರ. ಅನೂಪ್ ಭಂಡಾರಿ ಅವರ ನಿರ್ದೇಶನದ ಈ ಸಿನಿಮಾ ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹೊಸದೊಂದು ಟ್ರೆಂಡ್ ಸೃಷ್ಟಿ ಮಾಡುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೂ ಒಂದಲ್ಲ ಒಂದು ವಿಶೇಷತೆಯಿಂದ ಸುದ್ದಿಯಾಗಿರುವ ಈ ಸಿನಿಮಾ ಜುಲೈ ತಿಂಗಳಿನ 29ನೇ ತಾರೀಖಿನಂದು ಬಿಡುಗಡೆಯಾಗಲು ಸಜ್ಜು ಮಾಡಿಕೊಳ್ಳುತ್ತಿದೆ. ಈ ಸಂಬಂಧವಾಗಿ ಈಗಾಗಲೇ ಪ್ರಚಾರ ಕಾರ್ಯಕ್ರಮಕ್ಕೆ ಚಾಲ್ತಿ ನೀಡಿರುವ ಸಿನಿಮಾ ತಂಡ ಟ್ರೈಲರ್ ಕೂಡ ಲಾಂಚ್ ಮಾಡಿದೆ. ಈ ಸಿನಿಮಾದ ಫಸ್ಟ್ ಲುಕ್ ಹಾಗೂ … Read more

ಹಳೆ ದ್ವೇ’ಷ ಮರೆತು ಮತ್ತೆ ಒಂದಾದ ಡಿ ಬಾಸ್ ಮತ್ತು ಕಿಚ್ಚ ವೈರಲ್ ಆಗುತ್ತಿದೆ ಇಬ್ಬರು ಒಟ್ಟಾಗಿರುವ ಫೋಟೋಸ್.

ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಎರಡು ಕಣ್ಣುಗಳಿದ್ದಂತೆ. ಅಭಿಮಾನಿಗಳ ವಿಷಯದಲ್ಲೂ ಅಷ್ಟೇ, ಇಬ್ಬರಿಗೂ ಕೋಟ್ಯಾಂತರ ಸಂಖ್ಯೆಯ ಅಭಿಮಾನಿಗಳು ಸಮವಾಗಿ ಕರ್ನಾಟಕದಲ್ಲಿ ಇದ್ದಾರೆ. ಇಬ್ಬರು ಸಹ ಒಂದೇ ಸಮಯದಲ್ಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದರೂ ಇವರಿಬ್ಬರು ಒಟ್ಟಿಗೆ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿಲ್ಲ ಎನ್ನುವ ನೋವು ಅಭಿಮಾನಿಗಳಿಗೆ ಇನ್ನು ಕಾಡುತ್ತಿದೆ. ಒಬ್ಬರಿಗೊಬ್ಬರು ಸಿನಿಮಾಗಳಲ್ಲಿ ಪೈಪೋಟಿ ಕೊಡುತ್ತಿದ್ದರು ಕೂಡ ಇವರಿಬ್ಬರ ನಡುವೆ ಮೌನವಾದ ಸ್ನೇಹ ಸಂಬಂಧವಿತ್ತು. ಮೊದನಿಂದಲೂ ಎಲ್ಲೂ ಒಟ್ಟಾಗಿ ಕಾಣಿಸಿಕೊಳ್ಳದೆ ಒಬ್ಬರ ಬಗ್ಗೆ … Read more

ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡಿಗೆ ವಿಷ್ಣುದಾದ ಹಾಗೂ ಜಯಮಾಲಿನಿಯ ಅದ್ಭುತ ಡ್ಯಾನ್ಸ್ ಪರ್ಫಾರ್ಮೆನ್ಸ್.!! ಈ ಹಾಡು ಹೇಗೆ ಸಿಂಕ್ ಮಾಡಿದ್ದಾರೆ ನೋಡಿ ನಕ್ಕು ನಕ್ಕು ಸುಸ್ತಾಗ್ತಿರ

ಇತ್ತೀಚೆಗಷ್ಟೇ ಬಿಡುಗಡೆಯಾದ ವಿಕ್ರಾಂತ್ ರೋಣ ಸಿನಿಮಾದ ರಕ್ಕಮ್ಮ ಹಾಡಿಗೆ ಎಲ್ಲಾ ಕಡೆಯೂ ಅದ್ಭುತವಾದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ಪಡ್ಡೆಹುಡುಗರಿಗೆ ಹಿಡಿಸುವಂತಹ ಸಾಹಿತ್ಯವನ್ನು ಶಬ್ಬೀರ್ ಅಹ್ಮದ್ ರವರು ನೀಡಿದ್ದಾರೆ. ನಕಾಶ್ ಅಜಿಜ್ ಹಾಗೂ ಸುನಿಧಿ ಚೌಹಾನ್ ರವರು ಅದ್ಭುತವಾಗಿ ಹಾಡಿದ್ದಾರೆ. ಅಜನೀಶ್ ಲೋಕನಾಥ್ ರವರ ಸಂಗೀತ ನಿರ್ದೇಶನಕ್ಕೆ ತಕ್ಕಂತೆ ಜಾನ್ನಿ ಮಾಸ್ಟರ್ ಅತ್ಯುತ್ತಮ ನೃತ್ಯವನ್ನು ನೀಡಿದ್ದಾರೆ. ಇದಕ್ಕೆ ತಕ್ಕಂತೆ ಕಿಚ್ಚ ಸುದೀಪ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮೋಡಿ ಮಾಡಿದ್ದಾರೆ. ಸದ್ಯಕ್ಕೆ ಇನ್ಸ್ಟಾಗ್ರಾಂ … Read more

ನನ್ನ ಬಳಿ ಬಂದು ಬೇರೆ ಹೀರೋಗಳ ಬಗ್ಗೆ ಮಾತನಾಡಿದರೆ ಒದ್ದು ಹೊರಗೆ ಹಾಕ್ತೀನಿ ಅಂತ ಹೇಳಿದ ಕಿಚ್ಚ ಸುದೀಪ್ ಕಾರಣ ಏನು ಗೊತ್ತಾ.?

ಕಿಚ್ಚ ಸುದೀಪ್ ಅವರು ಕನ್ನಡ ಸಿನಿಮಾ ರಂಗಕ್ಕೆ ಅಪಾರವಾದ ಕೊಡುಗೆಯನ್ನು ಸಲ್ಲಿಸಿದ್ದಾರೆ ಕನ್ನಡ ಸಿನಿಮಾವನ್ನು ಇದೀಗ ಭಾರತೀಯ ಚಿತ್ರರಂಗದಲ್ಲಿ ಬಹು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗುವಂತಹ ನಿಟ್ಟಿನಲ್ಲಿ ವಿಕ್ರಾಂತ್ ರೋಣ ಸಿನಿಮಾ ಎಂಬ ಸಿನಿಮಾದಲ್ಲಿ ಅಭಿನಯ ಮಾಡಿದರೆ. ಈಗಾಗಲೇ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ತುಂಬಾನೇ ಸದ್ದು ಮಾಡಿದೆ ಅಷ್ಟೇ ಅಲ್ಲದೆ ಒಂದು ಸಿನಿಮಾದಲ್ಲಿ ಬಿಡುಗಡೆಯಾದ ರಾ ರಾ ರಕ್ಕಮ್ಮ ಎಂಬ ಹಾಡು ಕೂಡ ಅದ್ಭುತವಾಗಿ ಮೂಡಿ ಬಂದಿದ್ದು ಎಲ್ಲರ ಗಮನವನ್ನು ಸೆಳೆದಿದೆ. ಇನ್ನು ವಿಚಾರಕ್ಕೆ … Read more