ಸಿಂಹಾದ್ರಿಯ ಸಿಂಹ ಪಾರ್ಟ್-2 ಸಿನಿಮಾ ಮಾಡಲು ಸುದೀಪ್ ಒಪ್ಪಿಕೊಂಡಿದ್ರೂ ಕೂಡ ಸಿನಿಮಾ ಯಾಕಿನ್ನು ಬಂದಿಲ್ಲ ಗೊತ್ತಾ.?
ಸಿಂಹಾದ್ರಿಯ ಸಿಂಹ ಕನ್ನಡಿಗರಿಂದ ಸಾಹಸಸಿಂಹ ಎಂದು ಕರೆಸಿಕೊಂಡ ಡಾ. ವಿಷ್ಣುವರ್ಧನ್ ಅವರ ವೃತ್ತಿ ಜೀವನದ ಅತ್ಯುತ್ತಮ ಚಿತ್ರ. ವಿಷ್ಣುವರ್ಧನ್ ಅವರು ನಟಿಸಿದ ಎಲ್ಲಾ ಸಿನಿಮಾಗಳು ಕೂಡ ಸೂಪರ್ ಹಿಟ್ ಸಿನಿಮಾಗಳು. ಕೊನೆ ಕೊನೆಗೆ ಅವರು ಮಾಡಿದಂತಹ ರಾಜ ಗಾಂಭೀರ್ಯದ ಪಾತ್ರಗಳು ಇನ್ನೂ ಹೆಚ್ಚಿನ ಮಟ್ಟದಲ್ಲಿ ಜನರಿಗೆ ಇಷ್ಟ ಆಗಿತ್ತು. ಕೋಟಿಗೊಬ್ಬ, ಜಮೀನ್ದಾರು, ರಾಜನರಸಿಂಹ, ಸಿಂಹಾದ್ರಿಯ ಸಿಂಹ, ಆಪ್ತಮಿತ್ರ, ಆಪ್ತರಕ್ಷಕ ಈ ಸಿನಿಮಾಗಳಲ್ಲಿ ವಿಷ್ಣುವರ್ಧನ್ ಅವರ ಮುಖದಲ್ಲಿ ಹೆಸರಿಗೆ ತಕ್ಕ ಹಾಗೆ ಮಹಾರಾಜನ ಲುಕ್ ಎದ್ದು ಕಾಣುತ್ತಿತ್ತು. ಅದರಲ್ಲೂ…