ಕಾಯಿಲೆಯಿಂದ ಬಳಲುತ್ತಿರುವ ವಿಚಾರವನ್ನು ಮಾಧ್ಯಮದ ಮುಂದೆ ಹೇಳಿಕೊಂಡು “ನಾನಿನ್ನು ಸ-ತ್ತಿ-ಲ್ಲ” ಎಂದು ಬಿಕ್ಕಿ-ಬಿಕ್ಕಿ ಅತ್ತ ನಟಿ ಸಮಂತಾ ಈ ವಿಡಿಯೋ ನೋಡಿದ್ರೆ ನಿಜಕ್ಕೂ ಕರುಳು ಚೂರ್ ಅನ್ನುತ್ತೆ.
ಇತ್ತೀಚಿಗಷ್ಟೇ ನಡೆದ ಸಂದರ್ಶನ ಒಂದರಲ್ಲಿ ನಟಿ ಸಮಂತಾ ಅವರನ್ನು ಆರೋಗ್ಯದ ಬಗ್ಗೆ ಕೇಳಿದ್ದಕ್ಕೆ ನಾನಿನ್ನೂ ಸ.ತ್ತಿ.ಲ್ಲ ಎಂದು ಉತ್ತರ ಕೊಟ್ಟು ಕಣ್ಣೀರು ಹಾಕಿದ್ದಾರೆ ಅಷ್ಟಕ್ಕೂ ಸಮಂತವಾಗಿ ಏನಾಯಿತು? ಯಾವ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬುದನ್ನು ನೋಡೋಣ ಬನ್ನಿ. ಸೌತ್ ಇಂಡಿಯಾದ ಫೇಮಸ್ ನಟಿ ಸಮಂತ ಅವರು ಮೈಯಾಸಿಟಿಸ್ ಎನ್ನುವ ವಿಚಿತ್ರ ಖಾಯಿಲೆಯಿಂದ ಬಳಸುತ್ತಿದ್ದಾರೆ. ಈ ಬಗ್ಗೆ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಿಂದ ಅಭಿಮಾನಿಗಳೊಂದಿಗೆ ವಿಷಯ ಹಂಚಿಕೊಂಡಿದ್ದರು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1…