ವಂಶಿಕಾಗೆ ರಿಯಾಲಿಟಿ ಶೋಗಳಿಂದ ಬರ್ತಾ ಇರೋ ದುಡ್ಡು ಎಷ್ಟು ಗೊತ್ತಾ.? ಪುಟ್ಟ ಹುಡುಗಿ ಸಂಪಾದನೆ ಇಷ್ಟೊಂದಾ.?
ವಂಶಿಕಾ ಎಂಬ ಈ ಪುಟ್ಟ ಪೋರಿಯ ಹೆಸರು ಯಾರಿಗೆ ತಾನೇ ಕರ್ನಾಟಕದಲ್ಲಿ ಗೊತ್ತಿಲ್ಲ ತನ್ನ ಮುಗ್ಧ ನಟನೆಯಿಂದ, ನೃತ್ಯದಿಂದ ಸಾಮಾಜಿಕ ಜಾಲತಾಣಗಳಲ್ಲಿ ರಿಲ್ಸ್ ಗಳ ಮೂಲಕ ಮೆಚ್ಚುಗೆಯನ್ನ ಪಡೆದಿದ್ದ ಈ ಹುಡುಗಿ ಟಿವಿ ಶೋಗಳ ಮೂಲಕ ಜನರನ್ನು ಮನರಂಜಿಸುತ್ತಿದ್ದಾಳೆ. ನನ್ನಮ್ಮ ಸೂಪರ್ ಸ್ಟಾರ್ ಹಾಗೂ ಗಿಚ್ಚಿ ಗಿಲಿ ಗಿಲಿ ಶೋಗಳ ಮೂಲಕ ತನ್ನ ಅಭಿನಯ ಚಾತುರ್ಯವನ್ನು ಪ್ರೇಕ್ಷಕರನ್ನು ಮನರಂಜಿಸಿ ಮೆಚ್ಚುಗೆಗಳನ್ನು ಗಿಟ್ಟಿಸಿಕೊಂಡಿದ್ದಾಳೆ.4 ವರ್ಷದ ವಂಶಿಕಾ ‘ನನ್ನಮ್ಮ ಸೂಪರ್ ಸ್ಟಾರ್’ ಮಕ್ಕಳ ಶೋನಲ್ಲಿ ಭಾಗಿಯಾಗಿ ಮೊದಲ ಎಪಿಸೋಡ್ನಲ್ಲಿ ವೀಕ್ಷಕರ…